ಸಿಡಿಲಿಗೆ ಇಬ್ಬರು ಬಲಿ; ವರುಣನ ಆರ್ಭಟಕ್ಕೆ ಭಾರೀ ಅವಾಂತರ

ರಾಜ್ಯದ ಹಲವೆಡೆ ಮಳೆ ಆರ್ಭಟಿಸುತ್ತಿದೆ. ಮಳೆ  ಗಾಳಿಗೆ ಜನ ತತ್ತರಿಸಿ ಹೋಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಸಿಡಿಲು ಬಡಿದು 45 ವರ್ಷದ ಕರಿಯಪ್ಪ ಎಂಬುವವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್‌ಗೆ ಗೊಬ್ಬರ ತುಂಬುತ್ತಿದ್ದಾಗ ಸಿಡಿಲು ಬಡಿದಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಧಾರವಾಡದ ಕವಲಗೇರಿಯಲ್ಲಿ 36 ವರ್ಷದ ಜಯಶ್ರಿ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಕೋಮಲಾಪುರ … Continue reading ಸಿಡಿಲಿಗೆ ಇಬ್ಬರು ಬಲಿ; ವರುಣನ ಆರ್ಭಟಕ್ಕೆ ಭಾರೀ ಅವಾಂತರ