Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!
ಪ್ರಮುಖಕರ್ನಾಟಕ

ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

Share
1 Min Read
SHARE

newsics.com/ನ್ಯೂಸಿಕ್ಸ್

ದೇಶದಲ್ಲಿ ಇಂಧನ ಬಳಕೆ ಕಡಿತಗೊಳಿಸಲು ಹಾಗೂ ಚಿನ್ನದ ಖರೀದಿಯನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಕರೆಗೆ ಬೆಂಗಳೂರಿನಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶೇ. 50 ರಷ್ಟು ಕುಸಿದ ಚಿನ್ನ-ಬೆಳ್ಳಿ ವ್ಯಾಪಾರ
ಪ್ರಧಾನಿ ಮೋದಿ ಅವರ ಮನವಿಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿಯ ವ್ಯಾಪಾರದಲ್ಲಿ ಬರೋಬ್ಬರಿ ಶೇ. 50 ರಷ್ಟು ಇಳಿಕೆಯಾಗಿದೆ. ಸಾರ್ವಜನಿಕರು ಸದ್ಯದ ಮಟ್ಟಿಗೆ ಬಂಗಾರ ಖರೀದಿ ಪ್ರಕ್ರಿಯೆಯನ್ನು ಮುಂದೂಡುತ್ತಿರುವುದರಿಂದ ನಗರದ ಪ್ರಮುಖ ಜ್ಯುವೆಲ್ಲರಿ ಶೋರೂಮ್‌ಗಳು ಗ್ರಾಹಕರಿಲ್ಲದೆ ಭಣಗುಡುತ್ತಿವೆ.

ಚಿನ್ನದ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಲ್ಲೂ ಕೊಂಚ ಇಳಿಕೆ ದಾಖಲಾಗಿದೆ. ನಗರದ ಬಹುತೇಕ ಪೆಟ್ರೋಲ್ ಬಂಕ್‌ಗಳಲ್ಲಿ ನಿತ್ಯ ಸರಾಸರಿ 150 ರಿಂದ 250 ಲೀಟರ್‌ಗಳಷ್ಟು ಇಂಧನ ಮಾರಾಟ ಕಡಿಮೆಯಾಗಿದೆ ಎಂದು ವರದಿಯಾಗಿದೆ. ಜನರು ತಮ್ಮ ಸ್ವಂತ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ, ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಸಾರಿಗೆ ಬಸ್‌ಗಳ ಮೂಲಕ ಪ್ರಯಾಣಿಸಲು ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.

ದಿಶಾ ಜೊತೆಗಿನ ಸಂಬಂಧ ಖಚಿತಪಡಿಸಿದರೇ ಮೌನಿ ರಾಯ್..?

TAGGED:fuel sales plummet!silverUnprecedented support in Bengaluru for Prime Minister Modi's call: Gold
Share This Article
Facebook Twitter Copy Link Print
Previous Article ದಿಶಾ ಜೊತೆಗಿನ ಸಂಬಂಧ ಖಚಿತಪಡಿಸಿದರೇ ಮೌನಿ ರಾಯ್..?
Next Article ಸಿಎಂ ದಳಪತಿ ವಿಜಯ್ ಕುರಿತು ರಜಿನಿಕಾಂತ್ ಹೇಳಿದ್ದೇನು?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?