ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

newsics.com/ನ್ಯೂಸಿಕ್ಸ್ ದೇಶದಲ್ಲಿ ಇಂಧನ ಬಳಕೆ ಕಡಿತಗೊಳಿಸಲು ಹಾಗೂ ಚಿನ್ನದ ಖರೀದಿಯನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಕರೆಗೆ ಬೆಂಗಳೂರಿನಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ. 50 ರಷ್ಟು ಕುಸಿದ ಚಿನ್ನ-ಬೆಳ್ಳಿ ವ್ಯಾಪಾರ ಪ್ರಧಾನಿ ಮೋದಿ ಅವರ ಮನವಿಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿಯ ವ್ಯಾಪಾರದಲ್ಲಿ ಬರೋಬ್ಬರಿ ಶೇ. 50 ರಷ್ಟು ಇಳಿಕೆಯಾಗಿದೆ. ಸಾರ್ವಜನಿಕರು ಸದ್ಯದ ಮಟ್ಟಿಗೆ ಬಂಗಾರ ಖರೀದಿ ಪ್ರಕ್ರಿಯೆಯನ್ನು ಮುಂದೂಡುತ್ತಿರುವುದರಿಂದ ನಗರದ ಪ್ರಮುಖ ಜ್ಯುವೆಲ್ಲರಿ ಶೋರೂಮ್‌ಗಳು ಗ್ರಾಹಕರಿಲ್ಲದೆ ಭಣಗುಡುತ್ತಿವೆ. ಚಿನ್ನದ ಜೊತೆಗೆ … Continue reading ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!