ಕೇರಳಂ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ: ವಿಜಯ್, ಸಿದ್ದರಾಮಯ್ಯಗೆ ಆಹ್ವಾನ
newsics.com/ನ್ಯೂಸಿಕ್ಸ್ ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರೆಟಿಕ್ ಫ್ರಂಟ್) ಭರ್ಜರಿ ಗೆಲುವು ಸಾಧಿಸಿದ್ದರೂ ಕಾಂಗ್ರೆಸ್ ಹೈ ಕಮಾಂಡ್ ಮಟ್ಟದಲ್ಲಿ ಹಗ್ಗಜಗ್ಗಾಟದ ನಡುವೆ ಅಳೆದು ತೂಗಿ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದೆ. ಈಗ ಸರ್ಕಾರ ರಚನೆಗೆ ಪೂರ್ವತಯಾರಿ ನಡೆದಿದ್ದು, ಮೇ 18ರಂದು ತಿರುವನಂತಪುರದಲ್ಲಿ ನಡೆಯಲಿರುವ ಕೇರಳಂನ ನಿಯೋಜಿತ ಮುಖ್ಯಮಂತ್ರಿ ವಿ.ಡಿ.ಸತೀಶನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಲವು ಮಂದಿ ಕಾಂಗ್ರೆಸ್ ನಾಯಕರು ಆಗಮಿಸುವ ಸಾಧ್ಯತೆ ಇದೆ. ಪ್ರಮಾಣ ವಚನ … Continue reading ಕೇರಳಂ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ: ವಿಜಯ್, ಸಿದ್ದರಾಮಯ್ಯಗೆ ಆಹ್ವಾನ
Copy and paste this URL into your WordPress site to embed
Copy and paste this code into your site to embed