ದಿಲೀಪ್ ರಾಜ್ ಸಾವಿನ ಕುರಿತು ಹೃದ್ರೋಗ ತಜ್ಞ ಮಂಜುನಾಥ್ ಹೇಳಿದ್ದೇನು?

newsics.com/ನ್ಯೂಸಿಕ್ಸ್ ನಟ ದಿಲೀಪ್ ರಾಜ್ ಅವರ ಸಾವಿನ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿವೆ. ಈ ಕುರಿತು ಮಾತನಾಡಿದ ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞರೂ, ಸಂಸದರೂ ಆಗಿರುವ ಡಾ ಮಂಜುನಾಥ್ ಅವರು ದಿಲೀಪ್ ಅವರ ಹಠಾತ್ ಸಾವಿನ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ನನಗೆ ಗೊತ್ತಿರುವ ಪ್ರಕಾರ, ದಿಲೀಪ್ ರಾಜ್‌ಗೆ ಅವರಿಗೆ ಹಿಂದಿನ ದಿನ ಎದೆ ಉರಿ ಕಾಣಿಸಿಕೊಂಡಿತ್ತಂತೆ. ಎದೆಯಲ್ಲಿ ಡಿಸ್ಕಂಫರ್ಟ್ (ಅಸ್ವಸ್ಥತೆ) ಕಾಣಿಸಿಕೊಂಡಿತ್ತು. ಆದರೆ ಅದನ್ನು ಅವರು ಉಪೇಕ್ಷಿಸಿದರು. ಗ್ಯಾಸ್ಟ್ರಿಕ್ ಇರಬಹುದು ಎಂದು ಅದರ ಬಗ್ಗೆ ಗಮನ … Continue reading ದಿಲೀಪ್ ರಾಜ್ ಸಾವಿನ ಕುರಿತು ಹೃದ್ರೋಗ ತಜ್ಞ ಮಂಜುನಾಥ್ ಹೇಳಿದ್ದೇನು?