Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ಷುಲಕ ಕಾರಣಕ್ಕೆ ಈಜುಕೊಳದಲ್ಲಿ ಗಲಾಟೆ: ಮಹಿಳಾ ಪೇದೆ ಸೇರಿ 8 ಜನರಿಗೆ ಗಾಯ
ಕರ್ನಾಟಕಪ್ರಮುಖ

ಕ್ಷುಲಕ ಕಾರಣಕ್ಕೆ ಈಜುಕೊಳದಲ್ಲಿ ಗಲಾಟೆ: ಮಹಿಳಾ ಪೇದೆ ಸೇರಿ 8 ಜನರಿಗೆ ಗಾಯ

Share
1 Min Read
SHARE

newsics.com/ನ್ಯೂಸಿಕ್ಸ್

ಕ್ಷುಲಕ ಕಾರಣಕ್ಕೆ  ರೆಸಾರ್ಟ್‌ವೊಂದರ ಈಜುಕೊಳದಲ್ಲಿ ಗಲಾಟೆ ನಡೆದಿದ್ದು, 8 ಜನರು ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಈ ಘಟನೆಯಲ್ಲಿ ಕೊಪ್ಪಳದ ಮಹಿಳಾ ಪೇದೆ ಮೇಲೆ ಹಲ್ಲೆ ನಡೆದಿದ್ದು, ಅವರ ಚಿನ್ನದ ಸರ ನಾಪತ್ತೆಯಾಗಿದೆ.

ತಾಲೂಕಿನ ಚಿಕ್ಕ ಜಂತಕಲ್ ಗ್ರಾಮದಿಂದ ರೆಸಾರ್ಟ್‌ಗೆ ಬಂದಿದ್ದ ಮಹಿಳೆಯರು ಸೇರಿದಂತೆ 8 ಜನರ ಗುಂಪು ಈಜುಗೊಳದಲ್ಲಿ ಇಳಿದಿದ್ದಾರೆ. ಇದೇ ಸಮಯದಲ್ಲಿ ಗಂಗಾವತಿಯಿಂದ ಬಂದಿದ್ದ ಕೆಲ ಯುವಕರು ನೀರಿನ ಬಾಟಲು ಎಸೆದಾಡುವ ಪ್ರಸಂಗ ನಡೆದು ವಿಕೋಪಕ್ಕೆ ಹೋಗಿದೆ. ನಂತರ ಅಂಜನಾದ್ರಿಯ ಬಳಿಯಲ್ಲಿ ಮಾತಿನ ಚಕಮಕಿ ನಡೆದು ಕೈ ಕೈ ಮಿಸಲಾಯಿಸಿದ್ದಾರೆ. ಇದರಲ್ಲಿ ಪೇದೆ ಮೇಲೆ ಹಲ್ಲೆ ನಡೆದಿದ್ದು, ಚಿನ್ನದ ಸರ ಕಿತ್ತುಕೊಂಡ್ಡಿದ್ದಾರೆ. ಸದ್ಯ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಭಾರಿ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ, ಗ್ರಾಮೀಣ ಪೋಲಿಸ್ ಠಾಣೆ ಸಿಪಿಐ ರಂಗಪ್ಪ ದೊಡ್ಮನಿ,ಗಂಗಾವತಿ ನಗರ ಪೋಲಿಸ್ ಠಾಣೆ ಪಿಐ ಪ್ರಕಾಶ ಯಾತನೂರ ನಗರದ ಸಾರ್ವಜನಿಕ ಆಸ್ಪತ್ರೆ ಭೇಟಿ ನೀಡಿ, ವಿಚಾರಣೆ ಕೈಗೊಂಡಿದ್ದಾರೆ.

Liquor new price list ಆಲ್ಕೋಹಾಲ್ ಪ್ರಮಾಣ ಆಧರಿಸಿ ಮದ್ಯದ ಬೆಲೆ ನಿಗದಿ: ಹೊಸ ದರಪಟ್ಟಿ ಬಿಡುಗಡೆ

TAGGED:A brawl broke out in a swimming pool over a trivial matter: 8 peopleincluding a female police officerwere injured.
Share This Article
Facebook Twitter Copy Link Print
Previous Article Liquor new price list ಆಲ್ಕೋಹಾಲ್ ಪ್ರಮಾಣ ಆಧರಿಸಿ ಮದ್ಯದ ಬೆಲೆ ನಿಗದಿ: ಹೊಸ ದರಪಟ್ಟಿ ಬಿಡುಗಡೆ
Next Article ಯುಜುವೇಂದ್ರ ಚಾಹಲ್ ಜೊತೆಗಿನ ವದಂತಿಗಳ ಬಗ್ಗೆ ಮೌನ ಮುರಿದ ಆರ್‌ಜೆ ಮಹ್ವಶ್

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?