ಕ್ಷುಲಕ ಕಾರಣಕ್ಕೆ ಈಜುಕೊಳದಲ್ಲಿ ಗಲಾಟೆ: ಮಹಿಳಾ ಪೇದೆ ಸೇರಿ 8 ಜನರಿಗೆ ಗಾಯ
newsics.com/ನ್ಯೂಸಿಕ್ಸ್ ಕ್ಷುಲಕ ಕಾರಣಕ್ಕೆ ರೆಸಾರ್ಟ್‌ವೊಂದರ ಈಜುಕೊಳದಲ್ಲಿ ಗಲಾಟೆ ನಡೆದಿದ್ದು, 8 ಜನರು ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಈ ಘಟನೆಯಲ್ಲಿ ಕೊಪ್ಪಳದ ಮಹಿಳಾ ಪೇದೆ ಮೇಲೆ ಹಲ್ಲೆ ನಡೆದಿದ್ದು, ಅವರ ಚಿನ್ನದ ಸರ ನಾಪತ್ತೆಯಾಗಿದೆ. ತಾಲೂಕಿನ ಚಿಕ್ಕ ಜಂತಕಲ್ ಗ್ರಾಮದಿಂದ ರೆಸಾರ್ಟ್‌ಗೆ ಬಂದಿದ್ದ ಮಹಿಳೆಯರು ಸೇರಿದಂತೆ 8 ಜನರ ಗುಂಪು ಈಜುಗೊಳದಲ್ಲಿ ಇಳಿದಿದ್ದಾರೆ. ಇದೇ ಸಮಯದಲ್ಲಿ ಗಂಗಾವತಿಯಿಂದ ಬಂದಿದ್ದ ಕೆಲ ಯುವಕರು ನೀರಿನ ಬಾಟಲು ಎಸೆದಾಡುವ ಪ್ರಸಂಗ ನಡೆದು ವಿಕೋಪಕ್ಕೆ ಹೋಗಿದೆ. ನಂತರ ಅಂಜನಾದ್ರಿಯ ಬಳಿಯಲ್ಲಿ … Continue reading ಕ್ಷುಲಕ ಕಾರಣಕ್ಕೆ ಈಜುಕೊಳದಲ್ಲಿ ಗಲಾಟೆ: ಮಹಿಳಾ ಪೇದೆ ಸೇರಿ 8 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed