Vijayalakshmi ನಟ ದರ್ಶನ್ ಜಾಮೀನು ನಿರಾಕರಣೆ : ಭಾವುಕ ಪೋಸ್ಟ್ ಹಾಕಿ ವಿಜಯಲಕ್ಷ್ಮಿ ಕಣ್ಣೀರು
newsics.com/ನ್ಯೂಸಿಕ್ಸ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದು, ಜೈಲಿನಿಂದ ಹೊರಬರಲು ಹರಸಾಹಸಪಡುತ್ತಿದ್ದಾರೆ..ಇತ್ತೀಚೆಗೆ ಜಾಮಿನು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಜಾಮೀನು ಕೋರಿ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಸದ್ಯಕ್ಕೆ ಜಾಮೀನು ನೀಡಲು ನಿರಾಕರಿಸಿದ್ದು, ಒಂದು ವರ್ಷದೊಳಗೆ ಪ್ರಕರಣದ ವಿಚಾರಣೆಯನ್ನು ಕಡ್ಡಾಯವಾಗಿ ಮತ್ತು ತೀವ್ರಗತಿಯಲ್ಲಿ ಮುಗಿಸುವಂತೆ ಕೆಳ … Continue reading Vijayalakshmi ನಟ ದರ್ಶನ್ ಜಾಮೀನು ನಿರಾಕರಣೆ : ಭಾವುಕ ಪೋಸ್ಟ್ ಹಾಕಿ ವಿಜಯಲಕ್ಷ್ಮಿ ಕಣ್ಣೀರು
Copy and paste this URL into your WordPress site to embed
Copy and paste this code into your site to embed