Actress Nayanthara ಬ್ಲಾಕ್‌ಬಸ್ಟರ್ ಚಿತ್ರವನ್ನೇ ತಮ್ಮ ಕೆರಿಯರ್‌ನ ಅತ್ಯಂತ ಕೆಟ್ಟ ಸಿನಿಮಾ ಎಂದ ನಟಿ ನಯನತಾರಾ

newsics.com/ನ್ಯೂಸಿಕ್ಸ್ ಇಂದು ಲೇಡಿ ಸೂಪರ್​ ಸ್ಟಾರ್​ ಎಂದೇ ಖ್ಯಾತಿಯಾಗಿರುವ ನಯನತಾರಾ ಆರಂಭದಲ್ಲಿ ಆ್ಯಂಕರ್ ಆಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದವರು. ಸೌತ್​​ ಇಂಡಸ್ಟ್ರಿಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ, ಇದೀಗ ಬಾಲಿವುಡ್ ಇಂಡಸ್ಟ್ರಿಯಲ್ಲೂ ಯಶಸ್ಸ ಗಳಿಸಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದರು ನಯನತಾರಾ ಕ್ರೇಜ್​ ಮಾತ್ರ ಕಮ್ಮಿ ಆಗಿಲ್ಲ. ಈಗಲೂ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಸಾಮಾನ್ಯವಾಗಿ ತಮ್ಮ ಕೆರಿಯರ್‌ನ ಕೆಟ್ಟ ಸಿನಿಮಾ ಯಾವುದು ಎಂದು ಕೇಳಿದರೆ ಎಲ್ಲರೂ ಫ್ಲಾಪ್ ಸಿನಿಮಾದ ಹೆಸರು ಹೇಳುತ್ತಾರೆ. ಆದರೆ ನಯನತಾರಾ ಒಂದು ಬ್ಲಾಕ್‌ಬಸ್ಟರ್ … Continue reading Actress Nayanthara ಬ್ಲಾಕ್‌ಬಸ್ಟರ್ ಚಿತ್ರವನ್ನೇ ತಮ್ಮ ಕೆರಿಯರ್‌ನ ಅತ್ಯಂತ ಕೆಟ್ಟ ಸಿನಿಮಾ ಎಂದ ನಟಿ ನಯನತಾರಾ