ಕಾಂಗೋ, ಉಗಾಂಡಾದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ: WHO
newsics.com/ನ್ಯೂಸಿಕ್ಸ್ ಎಬೋಲಾ ರೋಗವು 88 ಜನರನ್ನು ಬಲಿ ತೆಗೆದುಕೊಂಡು, 300ಕ್ಕೂ ಹೆಚ್ಚು ಜನರಿಗೆ ಹಬ್ಬಿರುವ ಶಂಕೆ ವ್ಯಕ್ತವಾದ ಬೆನ್ನಲ್ಲೇ, ವಿಶ್ವ ಆರೋಗ್ಯ ಸಂಸ್ಥೆಯು (ಡಬ್ಲ್ಯುಎಚ್‌ಒ) ಆಫ್ರಿಕಾ ದೇಶಗಳಾದ ಕಾಂಗೋ ಮತ್ತು ಉಗಾಂಡಾದಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯನ್ನು ಘೋಷಿಸಿದೆ. ಕಾಂಗೋದ ಪೂರ್ವ ಪ್ರಾಂತ್ಯವಾದ ಇಟುರಿ ಸಾಂಕ್ರಾಮಿಕದ ಕೇಂದ್ರಬಿಂದು. ಇಲ್ಲಿಗೆ ಸುಮಾರು 1,000 ಕಿ.ಮೀ. ದೂರದ ರಾಜಧಾನಿ ಕಿನ್ಶಾಸಾದ ವ್ಯಕ್ತಿಯೊಬ್ಬ ಭೇಟಿ ನೀಡಿದ್ದ. ಈಗ ಅವನಿಗೆ ಎಬೋಲಾ ಹರಡಿರುವುದು ದೃಢಪಟ್ಟಿದೆ. ಉತ್ತರ ಕಿವು ಪ್ರಾಂತ್ಯದಲ್ಲೂ ಸೋಂಕು ಪತ್ತೆಯಾಗಿದೆ. ಆದರೆ ಇದು … Continue reading ಕಾಂಗೋ, ಉಗಾಂಡಾದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ: WHO
Copy and paste this URL into your WordPress site to embed
Copy and paste this code into your site to embed