ಸಾರಿಗೆ ಮುಷ್ಕರಕ್ಕೂ ಮುನ್ನ ಸಾರಿಗೆ ನೌಕರರಿಗೆ ಶಾಕ್ : KSRTC ಯಿಂದ No Work, No Pay ಆದೇಶ ಜಾರಿ

newsics.com/ನ್ಯೂಸಿಕ್ಸ್ ಬೆಂಗಳೂರು: ಬುಧವಾರದಿಂದ BMTC ಮತ್ತು KSRTC ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸೇವೆ ಸ್ಥಗಿತಗೊಳ್ಳಲಿದೆ. ವೇತನ ಪರಿಷ್ಕರಣೆ ಮತ್ತು ಬಾಕಿ ಹಣಕ್ಕಾಗಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿರುವುದೇ ಇದಕ್ಕೆ ಕಾರಣ. ನೌಕರರು ಶೇ 25 ರ ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದು, 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ತನ್ನ ನೌಕರರಿಗೆ ಬಿಗ್ ಶಾಕ್ … Continue reading ಸಾರಿಗೆ ಮುಷ್ಕರಕ್ಕೂ ಮುನ್ನ ಸಾರಿಗೆ ನೌಕರರಿಗೆ ಶಾಕ್ : KSRTC ಯಿಂದ No Work, No Pay ಆದೇಶ ಜಾರಿ