ಅಪ್ರಾಪ್ತೆಯರು ನಾಪತ್ತೆ! ರಾಯಚೂರಿನಲ್ಲಿ 19 ಕೇಸ್ ದಾಖಲು

ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ (Teen girls Missing)ಪ್ರಕರಣಗಳು ರಾಯಚೂರಿನಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ. ಪರೀಕ್ಷೆ ಮುಗಿದ ಬೆನ್ನಲ್ಲೇ ಎಸ್ಕೇಪ್! ಜಿಲ್ಲೆಯಲ್ಲಿ ಪ್ರತಿ ವರ್ಷ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ಮುಗಿದು ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆ ಇಂತಹ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಮನೆಯಿಂದ ಫ್ರೆಂಡ್ಸ್ ಮನೆಗೆ ಹೋಗಿ … Continue reading ಅಪ್ರಾಪ್ತೆಯರು ನಾಪತ್ತೆ! ರಾಯಚೂರಿನಲ್ಲಿ 19 ಕೇಸ್ ದಾಖಲು