ಬಹುಕೋಟಿ ವಂಚನೆ ಪ್ರಕರಣ ; ಶಿವಾನಂದ ನೀಲಣ್ಣವರ 10 ದಿನ ಕಸ್ಟಡಿಗೆ

newsics.com/ನ್ಯೂಸಿಕ್ಸ್ ಬೆಳಗಾವಿ : ಬಹುಕೋಟಿ ಹಗರಣದ ಕಿಂಗ್ಪಿನ್ ಶಿವಾನಂದ ನೀಲಣ್ಣವರ್ನನ್ನು ನ್ಯಾಯಾಲಯ 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ. ವಿಚಾರಣೆ ವೇಳೆ ಕೋರ್ಟ್ ಹಾಲ್ನಲ್ಲಿ ನ್ಯಾಯಾಧೀಶರು ಹಾಗೂ ಆರೋಪಿ ನಡುವೆ ಮಹತ್ವದ ಸಂಭಾಷಣೆ ನಡೆದಿದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ್ ಕೆ.ಎನ್. ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಸುಮಾರು 35 ಸಾವಿರ ಹೂಡಿಕೆದಾರರ 1 ಸಾವಿರ ಕೋಟಿ … Continue reading ಬಹುಕೋಟಿ ವಂಚನೆ ಪ್ರಕರಣ ; ಶಿವಾನಂದ ನೀಲಣ್ಣವರ 10 ದಿನ ಕಸ್ಟಡಿಗೆ