Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rakshita Shetty ಹೊಸ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟ ರಕ್ಷಿತಾ ಶೆಟ್ಟಿ
ಕರ್ನಾಟಕಪ್ರಮುಖಮನರಂಜನೆ

Rakshita Shetty ಹೊಸ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟ ರಕ್ಷಿತಾ ಶೆಟ್ಟಿ

Share
1 Min Read
SHARE

newsics.com/ನ್ಯೂಸಿಕ್ಸ್

ಬಿಗ್ ಬಾಸ್ ಕನ್ನಡ 12 ಕಾರ್ಯಕ್ರಮದಲ್ಲಿ ಭರ್ಜರಿ ಸೌಂಡ್ ಮಾಡಿದವರು ರಕ್ಷಿತಾ ಶೆಟ್ಟಿ. ‘ಬಿಗ್ ಬಾಸ್’ ಮನೆಯಲ್ಲಿ ಇರುವಾಗ ರಕ್ಷಿತಾ ಶೆಟ್ಟಿ ‘ಪಟಾಕಿ ರಕ್ಷಿತಾ’ ಎಂದೇ ಫೇಮಸ್ ಆಗಿದ್ದರು. ದೊಡ್ಮನೆ ಆಟದಲ್ಲಿ ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆದರು. ಕನ್ನಡಿಗರ ಮನೆ ಮಾತಾದರು. ಇದೀಗ ಹೊಸ ರಿಯಾಲಿಟಿ ಶೋಗೆ ರಕ್ಷಿತಾ ಶೆಟ್ಟಿ  ಎಂಟ್ರಿ ಕೊಟ್ಟಿದ್ದಾರೆ.

ಅದುವೇ ‘ಕ್ವಾಟ್ಲೆ ಕಿಚನ್ ಸೀಸನ್ 2’. ಸೂರಜ್ ಸಿಂಗ್, ತುಕಾಲಿ ಸಂತೋಷ್, ಓಂ ಪ್ರಕಾಶ್ ರಾವ್ ಮೊದಲಾದವರು ಶೋನ ಭಾಗ ಆಗುತ್ತಿದ್ದಾರೆ.

ಪ್ರೊಮೋ ಸಖತ್ ಮಜವಾಗಿದೆ ಬಂದಿದೆ. ಸೂರಜ್ ಸಿಂಗ್, ರಕ್ಷಿತಾ ಶೆಟ್ಟಿ, ನಂದ ಗೋಕುಲದ ಮೀನಾ ಪಾತ್ರಧಾರಿ ಮೇಘಾ, ಓಂ ಪ್ರಕಾಶ್ ರಾವ್, ಮಂಗಳ ಗೌರಿ ಖ್ಯಾತಿಯ ಕಾವ್ಯಾಶ್ರೀ ಗೌಡ ಒಂದು ಗುಂಪು ಕಟ್ಟಿಕೊಂಡು, ತಮಗೆ ತೊಂದರೆ ಕೊಡುವವರನ್ನು ಹೇಗೆ ಸದೆ ಬಡೆಯೋದು ಎನ್ನುವ ಪ್ಲ್ಯಾನ್ ಮಾಡುತ್ತಿರುತ್ತಾರೆ.

ಆವಾಗ ರಕ್ಷಿತಾ ಎಂತ ಗೊತ್ತುಂಟಾ ಗಯ್ಸ್ ನಾವು ಹೆದರುವ ತನಕ ಅವರು ನಮಗೆ ಹೆದರಿಸ್ತಾ ಇರ್ತಾರೆ, ಚಾಕು ಇದೆ ಅಂತ ಕೈಯಲ್ಲಿ ತೆಗೋಬಾರ್ದು, ಕಾದು ಕಚ ಕಚ ಮಾಡಿ ಕತ್ತರಿಸಬೇಕು ಎನ್ನುತ್ತಾರೆ. ಆವಾಗ ಕಾವ್ಯಾ ಬೆಂಕಿಯಲ್ಲಿ ಬೆಂದೋಗ್ತೀವಿ ಅಂತ ಭಯ ಬೇಡ, ನಾವೇ ಸುಟ್ಟಾಕ್ ಬಿಡೋಣ ಎನ್ನುತ್ತಾರೆ.

ಇನ್ನು ಮೇಘಾ ಕಣ್ಣಲ್ಲಿ ನೀರು ಬರಿಸಿದ್ರೆ ಸಿಗ್ತಾಕ್ ಬಿಡೋಣ ಎನ್ನುತ್ತಾರೆ. ಅದೇ ಸಂದರ್ಭದಲ್ಲಿ ಇನ್ನೊಂದು ಕಡೆ ಕ್ವಾಟ್ಲೆಗಳ ಗ್ಯಾಂಗ್ ತುಕಾಲಿ ಸಂತೋಷ್, ಟ್ಯಾಲೆಂಟ್ ಕಲಾವಿದ, ಕರಿಬಸಪ್ಪ ಮಾತನಾಡುತ್ತಾ, ಅವರು ಶುಂಠಿ, ಈರುಳ್ಳಿ ಕತ್ತರಿಸೋದು ಹೇಗೆ ಎಂದು ಯೋಚ್ನೆ ಮಾಡ್ತಿದ್ದಾರೆ. ನಮ್ಮ ಏರಿಯಾಗೆ ಬರ್ತಾರಲ್ಲ ಆವಾಗ ನೋಡ್ಕೊಳ್ಳೋಣ ಎನ್ನುತ್ತಾ ಜೋರಾಗಿ ನಗುತ್ತಾರೆ. ಇದು ಹೊಸ ಸೀಸನ್ ಪ್ರೊಮೋ.

ಕ್ವಾಟ್ಲೆ ಕಿಚನ್ ನಲ್ಲಿ ರಕ್ಷಿತಾ ಶೆಟ್ಟಿಯನ್ನು ನೋಡಿ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.

https://www.newsics.com/2026/05/18/the-actress-who-…-rs-10000-crores/

TAGGED:Rakshita Shetty enters new reality show
Share This Article
Facebook Twitter Copy Link Print
Previous Article actress ಟಾಪ್ ನಟರೊಂದಿಗೆ ನಟಿಸಿದ್ದ ನಟಿ ಇಂದು 10 ಸಾವಿರ ಕೋಟಿ ರೂಪಾಯಿ ಆಸ್ತಿಗೆ ಒಡತಿ
Next Article ಚೀನಾದಲ್ಲಿ 5.2 ತೀವ್ರತೆಯ ಭೀಕರ ಭೂಕಂಪ: ಕುಸಿದು ಬಿದ್ದ ಬಹುಮಹಡಿ ಕಟ್ಟಡಗಳು; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?