Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಪ್ರವಾಸಿಗರ ಸಫಾರಿ ಜೀಪ್ ಮೇಲೆ ಖಡ್ಗಮೃಗ ದಾಳಿ; ವೈರಲ್ ವಿಡಿಯೋ ನೋಡಿ
ವೈರಲ್

ಪ್ರವಾಸಿಗರ ಸಫಾರಿ ಜೀಪ್ ಮೇಲೆ ಖಡ್ಗಮೃಗ ದಾಳಿ; ವೈರಲ್ ವಿಡಿಯೋ ನೋಡಿ

Share
1 Min Read
SHARE

ಸಫಾರಿ ವೇಳೆ ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ಮಾಡಿದ ಅನೇಕ ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಸಫಾರಿ ವೇಳೆ ಕಾಡಾನೆಯೊಂದು ಏಕಾಏಕಿ ಸಫಾರಿ ಜೀಪಿನತ್ತ ದಾಳಿ ಮಾಡಲು ಮುಂದಾಗಿದ್ದ ಘಟನೆ ಮುತ್ತೋಡಿ ಅಭಯಾರಣ್ಯದಲ್ಲಿ ನಡೆದಿತ್ತು‌. ಇದೀಗ ಅಸ್ಸಾಂನ ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಘೇಂಡಾಮೃಗವು ಸಫಾರಿ ಜೀಪಿನ ಮೇಲೆ ದಾಳಿ ಮಾಡಲು ಮುಂದಾಗಿದ್ದು ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಭಯಾನಕ ಘಟನೆಯ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್  ಆಗಿದ್ದು ನೆಟ್ಟಿಗರು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಅಸ್ಸಾಂನ ಮಾನಸ್ ರಾಷ್ಟ್ರೀಯ ಜೈವಿಕ ಉದ್ಯಾನವನ‌ದ ಬನ್ಸ್‌ಬಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಖಡ್ಗ ಮೃಗ ವೊಂದು ಆಕ್ರಮಣಕಾರಿಯಾಗಿ ವರ್ತಿಸಿದೆ. ಪ್ರವಾಸಿಗರ ಜೀಪ್ ಮೇಲೆ ಏಕಾ ಏಕಿ ಎರಗಲು ಮುಂದಾಗಿದ್ದು ಪ್ರವಾಸಿಗರಲ್ಲಿ ಭಾರೀ ಆತಂಕವನ್ನು ಸೃಷ್ಟಿ ಮಾಡಿದೆ.

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಓಪನ್ ಜೀಪ್‌ವೊಂದರ ಬಳಿ ಖಡ್ಗಮೃಗ ದಾಳಿ ಮಾಡಲು ಮುಂದಾಗಿದೆ. ಪೊದೆಗಳ ಮಧ್ಯ ದಿಂದ ನುಗ್ಗಿ ಬಂದ ಖಡ್ಗಮೃಗ ಪ್ರವಾಸಿಗರ ಜೀಪ್ ದಾಳಿಗೆ ಸ್ಕೆಚ್ ಹಾಕಿದೆ‌.. ವೈರಲ್ ಆದ ವಿಡಿಯೊದಲ್ಲಿ ಖಡ್ಗಮೃಗವು ಇದ್ದಕ್ಕಿದ್ದಂತೆ ನಿಂತಿರುವ ಸಫಾರಿ ವಾಹನವನ್ನು ಸಮೀಪಿಸುತ್ತಿದ್ದು ತನ್ನ ಕೊಂಬಿನಿಂದ ವಾಹನದ ಚಕ್ರವನ್ನು ಮೇಲಕ್ಕೆ ಎತ್ತಲು ಪ್ರಯತ್ನಿಸಿದೆ.

ಖಡ್ಗಮೃಗ ಜೀಪನ್ನು ಉರುಳಿಸಲು ಪದೇ ಪದೇ ಪ್ರಯತ್ನಿ ಸುತ್ತಿರುವುದನ್ನು ಕಾಣಬಹುದು, ವಾಹನವು ಅಲುಗಾಡುತ್ತಿದ್ದು ಪ್ರವಾಸಿಗರು ಕಿರುಚಾಡಿದ್ದಾರೆ.ಆದಾಗ್ಯೂ, ಚಾಲಕನು ಸಮಯ ಪ್ರಜ್ಞೆ ಮೆರೆದಿದ್ದು ಜೀಪನ್ನು ಸಮಯಕ್ಕೆ ಸರಿಯಾಗಿ ತಿರುಗಿ ಸುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದಾಗಿ ಇದೊಂದು ದೊಡ್ಡ ದುರಂತ ಘಟನೆ ತಪ್ಪಿದಂತಾಗಿದ್ದು,ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ.

ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ.. ಕಳೆದ ವರ್ಷವೂ ಈ ರೀತಿಯ ಘಟನೆಗಳು ನಡೆದಿತ್ತು‌. ಅಸ್ಸಾಂನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹೆಚ್ಚು ಖ್ಯಾತಿ ಪಡೆದಿದ್ದ ಈ ರಾಷ್ಟ್ರೀಯ ಉದ್ಯಾನವು ವನ್ಯಜೀವಿ ಸಂರಕ್ಷಣಾ ಕಾರ್ಯಗಳಿಗಾಗಿ ಹೆಸರುವಾಸಿಯಾಗಿದೆ. ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.

https://x.com/ndtv/status/2056035891643359403?ref_src=html c%5Etfw%7Ctwcamp%5Etweetembed%7Ctwterm%5E2056035891643359403%7Ctwgr%5E004e51c1c1c850e96bea746494f17c53f2002dc1%7Ctwcon%5Es1_c10&ref_url=https%3A%2F%2Fd-4756616251106211546.ampproject.net%2F2605071401000%2Fframe.html

ಪತ್ನಿಯ ಗುಪ್ತಾಂಗಕ್ಕೆ ಆ್ಯಸಿಡ್ ಸುರಿದ ಪಾಪಿ ಪತಿ

 

TAGGED:Rhino attacks tourist's safari jeep; watch viral video
Share This Article
Facebook Twitter Copy Link Print
Previous Article ಪತ್ನಿಯ ಗುಪ್ತಾಂಗಕ್ಕೆ ಆ್ಯಸಿಡ್ ಸುರಿದ ಪಾಪಿ ಪತಿ
Next Article ಮೌನ ಗುಡ್ಡೆಮನೆ ಬಿಂದಾಸ್ ಅವತಾರಕ್ಕೆ ಪಡ್ಡೆ ಹೈಕ್ಳು ಫಿದಾ; ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?