ಪ್ರವಾಸಿಗರ ಸಫಾರಿ ಜೀಪ್ ಮೇಲೆ ಖಡ್ಗಮೃಗ ದಾಳಿ; ವೈರಲ್ ವಿಡಿಯೋ ನೋಡಿ

ಸಫಾರಿ ವೇಳೆ ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ಮಾಡಿದ ಅನೇಕ ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಸಫಾರಿ ವೇಳೆ ಕಾಡಾನೆಯೊಂದು ಏಕಾಏಕಿ ಸಫಾರಿ ಜೀಪಿನತ್ತ ದಾಳಿ ಮಾಡಲು ಮುಂದಾಗಿದ್ದ ಘಟನೆ ಮುತ್ತೋಡಿ ಅಭಯಾರಣ್ಯದಲ್ಲಿ ನಡೆದಿತ್ತು‌. ಇದೀಗ ಅಸ್ಸಾಂನ ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಘೇಂಡಾಮೃಗವು ಸಫಾರಿ ಜೀಪಿನ ಮೇಲೆ ದಾಳಿ ಮಾಡಲು ಮುಂದಾಗಿದ್ದು ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಭಯಾನಕ ಘಟನೆಯ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್  ಆಗಿದ್ದು ನೆಟ್ಟಿಗರು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅಸ್ಸಾಂನ ಮಾನಸ್ ರಾಷ್ಟ್ರೀಯ … Continue reading ಪ್ರವಾಸಿಗರ ಸಫಾರಿ ಜೀಪ್ ಮೇಲೆ ಖಡ್ಗಮೃಗ ದಾಳಿ; ವೈರಲ್ ವಿಡಿಯೋ ನೋಡಿ