ಯುಜುವೇಂದ್ರ ಚಾಹಲ್ ಜೊತೆಗಿನ ವದಂತಿಗಳ ಬಗ್ಗೆ ಮೌನ ಮುರಿದ ಆರ್‌ಜೆ ಮಹ್ವಶ್
newsics.com/ನ್ಯೂಸಿಕ್ಸ್ ಭಾರತೀಯ ಕ್ರಿಕೆಟ್ ಆಟಗಾರ ಯುಜ್ವೇಂದ್ರ ಚಹಲ್ ಹಾಗೂ ಕೊರಿಯೋಗ್ರಾಫರ್ ಧನಶ್ರೀ ವರ್ಮಾ ತಮ್ಮ ವೈವಾಹಿಕ ಜೀವನದಿಂದ ಬೇರ್ಪಟ್ಟಿರುವುದು ನಮಗೆಲ್ಲಾ ಗೊತ್ತೇ ಇದೆ. ಇದೀಗ ಯುಜ್ವೇಂದ್ರ ಹಾಗೂ ಆರ್‌ಜೆ ಮಹ್ವಾಶ್ ಅವರ ಕುರಿತು ಸುದ್ದಿಗಳು ವೈರಲ್ ಆಗುತ್ತಲೇ ಇದ್ದು, ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆಯೇ ಎಂಬ ವದಂತಿ ಕೂಡ ಇದೆ. ಆದರೆ, ಇತ್ತೀಚೆಗೆ ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಾಗ, ಇವರ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದ ವಿಚಾರದ ಬಗ್ಗೆ … Continue reading ಯುಜುವೇಂದ್ರ ಚಾಹಲ್ ಜೊತೆಗಿನ ವದಂತಿಗಳ ಬಗ್ಗೆ ಮೌನ ಮುರಿದ ಆರ್‌ಜೆ ಮಹ್ವಶ್
Copy and paste this URL into your WordPress site to embed
Copy and paste this code into your site to embed