ಪತ್ನಿಯ ಗುಪ್ತಾಂಗಕ್ಕೆ ಆ್ಯಸಿಡ್ ಸುರಿದ ಪಾಪಿ ಪತಿ
newsics.com/ನ್ಯೂಸಿಕ್ಸ್ ಮದ್ಯದ ಅಮಲಿನಲ್ಲಿ ತನ್ನ ಪತ್ನಿಯ ನಡತೆಯ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿಯೊಬ್ಬ ಆಕೆಗೆ ಮನಬಂದಂತೆ ಥಳಿಸಿ ಗುಪ್ತಾಂಗದ ಮೇಲೆ ಆ್ಯಸಿಡ್ ಸುರಿದು, 15 ದಿನಗಳ ಕಾಲ ಮನೆಯಲ್ಲೇ ಕೂಡಿಹಾಕಿ ಅತ್ಯಂತ ಕ್ರೂರವಾಗಿ ಹಿಂಸಿಸಿರುವ ಅಮಾನುಷ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಆರೋಪಿ ಪತಿಯು ಅತಿಯಾಗಿ ಮದ್ಯ ಸೇವಿಸಿ ತಡರಾತ್ರಿ ಮನೆಗೆ ಬಂದಿದ್ದ. ಪತ್ನಿ ಗಂಡು ಮಗುವಿಗೆ ಜನ್ಮ ನೀಡಿಲ್ಲ ಎಂಬ ಕೋಪ ಮತ್ತು ಆಕೆಗೆ ಬೇರೆ ಪುರುಷನೊಂದಿಗೆ ಅಕ್ರಮ ಸಂಬಂಧವಿದೆ ಎಂಬ ಅನಗತ್ಯ ಶಂಕೆ ಆತನ … Continue reading ಪತ್ನಿಯ ಗುಪ್ತಾಂಗಕ್ಕೆ ಆ್ಯಸಿಡ್ ಸುರಿದ ಪಾಪಿ ಪತಿ
Copy and paste this URL into your WordPress site to embed
Copy and paste this code into your site to embed