33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ; ಸಾವಿಗೆ ಕಾರಣ ಏನು?

newsics.com/ನ್ಯೂಸಿಕ್ಸ್ ಮಾಜಿ ‘ಮಿಸ್ ಪುಣೆ’ ಟ್ವಿಶಾ ಶರ್ಮಾ ಅವರು ಮದುವೆಯಾದ ಕೇವಲ 5 ತಿಂಗಳು ಕಳೆಯುವಷ್ಟರಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಸಾವು ಇಡೀ ದೇಶವನ್ನು ಆಘಾತಕ್ಕೀಡು ಮಾಡಿದೆ. 2012ರಲ್ಲಿ ‘ಮಿಸ್ ಪುಣೆ’ ಕಿರೀಟ ಮುಡಿಗೇರಿಸಿಕೊಂಡಿದ್ದ ಟ್ವಿಶಾ ಶರ್ಮಾ, ನೋಯ್ಡಾದಲ್ಲಿ ಕಾರ್ಪೊರೇಟ್ ವೃತ್ತಿಜೀವನ ನಡೆಸುತ್ತಿದ್ದರು. ಕಳೆದ ಐದು ತಿಂಗಳ ಹಿಂದೆಯಷ್ಟೇ ಅವರು ಭೋಪಾಲ್ ಮೂಲದ ವಕೀಲ ಸಮರ್ಥ್ ಸಿಂಗ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ಆರಂಭದ ದಿನಗಳಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕಳೆದ ಮಂಗಳವಾರ (ಮೇ 12) … Continue reading 33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ; ಸಾವಿಗೆ ಕಾರಣ ಏನು?