Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > VD Satheesan Kerala new CM ಕೇರಳದ ನೂತನ ಸಿಎಂ ಆಗಿ ವಿಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ
Uncategorized

VD Satheesan Kerala new CM ಕೇರಳದ ನೂತನ ಸಿಎಂ ಆಗಿ ವಿಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ತಿರುವನಂತಪುರಂ: ಕೇರಳ ರಾಜಕಾರಣದಲ್ಲಿ ಇಂದು ಹೊಸದೊಂದು ಅಧ್ಯಾಯ ಆರಂಭವಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಅವರೊಂದಿಗೆ ಒಟ್ಟು 20 ಶಾಸಕರು ನೂತನ ಸಚಿವ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ರಾಜ್ಯಪಾಲರಿಂದ ಪ್ರತಿಜ್ಞಾ ವಿಧಿ ಬೋಧನೆ ನಗರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿದ್ದ ಈ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರಾದ ಆರ್.ವಿ. ಅರ್ಲೇಕರ್ ಅವರು ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್ ಹಾಗೂ ಅವರ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಬೆಂಬಲಿಗರು ಮತ್ತು ಸಾರ್ವಜನಿಕರು ಭಾಗವಹಿಸಿ ನೂತನ ಸರ್ಕಾರಕ್ಕೆ ಶುಭ ಹಾರೈಸಿದರು.

Health Tips ಮಾವಿನ ಹಣ್ಣಿನೊಂದಿಗೆ ಈ ಆಹಾರಗಳನ್ನು ಸೇವಿಸಬಾರದು : ಅಪಾಯ ತಪ್ಪಿದ್ದಲ್ಲ

TAGGED:VD Satheesan sworn in as new CM of Kerala
Share This Article
Facebook Twitter Copy Link Print
Previous Article Health Tips ಮಾವಿನ ಹಣ್ಣಿನೊಂದಿಗೆ ಈ ಆಹಾರಗಳನ್ನು ಸೇವಿಸಬಾರದು : ಅಪಾಯ ತಪ್ಪಿದ್ದಲ್ಲ
Next Article ಹೊಗಳುವ ಭರದಲ್ಲಿ ವೇದಿಕೆ ಮೇಲೆ F ಪದ ಬಳಕೆ ಮಾಡಿದ ರಶ್ಮಿಕಾ ಮಂದಣ್ಣ; ಕ್ಷಮೆ ಕೇಳಿದ ನಟಿ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?