Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Woman dies by elephant ಎಲಿಫೆಂಟ್ ಬಾತಿಂಗ್ ವೇಳೆ ಮೈಮೇಲೆ ಆನೆ ಬಿದ್ದು ಮಹಿಳೆ ಸಾವು, ಪತಿ ಗಂಭೀರ
ಕರ್ನಾಟಕದೇಶಪ್ರಮುಖ

Woman dies by elephant ಎಲಿಫೆಂಟ್ ಬಾತಿಂಗ್ ವೇಳೆ ಮೈಮೇಲೆ ಆನೆ ಬಿದ್ದು ಮಹಿಳೆ ಸಾವು, ಪತಿ ಗಂಭೀರ

Share
1 Min Read
SHARE

newsics.com/ನ್ಯೂಸಿಕ್ಸ್ 

ಕುಶಾಲನಗರ(ಕೊಡಗು): ಎಲಿಫೆಂಟ್ ಬಾತಿಂಗ್ ಸಂದರ್ಭ ಆನೆಯ ಅಡಿಗೆ ಬಿದ್ದು ಮಹಿಳೆಯರೊಬ್ಬರು ಸಾವಿಗೀಡಾಗಿ, ಆಕೆಯ ಪತಿ ಗಾಯಗೊಂಡ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ಸೋಮವಾರ ನಡೆದಿದೆ.

ಚೆನ್ನೈ ಮೂಲದ ಜಿನ್ಶು(33) ಎಂಬುವರೇ ಸಾವಿಗೀಡಾದವರಾಗಿದ್ದು, ಆಕೆಯ ಪತಿ ಜೋಯಲ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚೆನ್ನೈನ ಪಲ್ಲಾವರಂ ಮೂಲದ ಜೋಯಲ್ ಹಾಗೂ ಜಿನ್ಶು ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದು ಆಗಮಿಸಿದ್ದು, ಸೋಮವಾರ ದುಬಾರೆ ಸಾಕಾನೆ ಶಿಬಿರಕ್ಕೆ ಭೇಟಿ ನೀಡಿದ್ದರು. ಅರಣ್ಯ ಇಲಾಖೆಯು ಶುಲ್ಕ ಪಡೆದು ಪ್ರವಾಸಿಗರಿಗೆ ಸಾಕಾನೆಗಳಿಗೆ ಸ್ನಾನ (ಎಲಿಫೆಂಟ್ ಬಾತಿಂಗ್) ಮಾಡಿಸಲು ಅವಕಾಶ ಕಲ್ಪಿಸುತ್ತಿದ್ದು, ಅದರಂತೆ ಜೋಯಲ್ ದಂಪತಿ ಸೋಮವಾರ ಆನೆಗೆ ಸ್ನಾನ ಮಾಡಿಸುವಾಗ ಸಾಕಾನೆ ಮಹಿಳೆಯ ಮೈಮೇಲೆ ಬಿದ್ದಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವಿಗೀಡಾದರೆ, ಪತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Bank Cheque Clear ಇನ್ಮುಂದೆ ಒಂದೇ ದಿನದಲ್ಲಿ ಚೆಕ್ ಕ್ಲಿಯರ್ : RBI ಹೊಸ ನಿಯಮ ಜಾರಿ

 

VD Satheesan Kerala new CM ಕೇರಳದ ನೂತನ ಸಿಎಂ ಆಗಿ ವಿಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ

Mahesh Babu ಮಹೇಶ್ ಬಾಬು ರೆಸ್ಟೋರೆಂಟ್‌ ನಲ್ಲಿ 1 ನೀರಿನ ಬಾಟಲಿ ರೇಟ್‌ 299, ಕೋಕ್ 180 ರೂಪಾಯಿ

 

TAGGED:husband in critical conditionWoman dies after elephant falls on her while bathing
Share This Article
Facebook Twitter Copy Link Print
Previous Article Mahesh Babu ಮಹೇಶ್ ಬಾಬು ರೆಸ್ಟೋರೆಂಟ್‌ ನಲ್ಲಿ 1 ನೀರಿನ ಬಾಟಲಿ ರೇಟ್‌ 299, ಕೋಕ್ 180 ರೂಪಾಯಿ
Next Article US Fighter Jets Crash ಯುಎಸ್ ನೌಕಾಪಡೆಯ ಯುದ್ಧ ವಿಮಾನಗಳು ಆಕಾಶದಲ್ಲಿ ಡಿಕ್ಕಿ ಹೊಡೆದು ಛಿದ್ರ ಛಿದ್ರ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?