ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ, ಪುತ್ರನಿಗೆ ಅನುಮತಿ
newsics.com/ನ್ಯೂಸಿಕ್ಸ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಜೈಲಾಧಿಕಾರಿಗಳಿಂದ ಕೊಂಚ ನಿರಾಳತೆ ಸಿಕ್ಕಿದೆ. ಜೈಲಿನ ನಿಯಮಾವಳಿಗಳ ಪ್ರಕಾರ ತಮ್ಮ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅವರನ್ನು ಮುಖಾಮುಖಿಯಾಗಿ ಭೇಟಿಯಾಗಲು ಜೈಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಜೈಲು ಸೇರಿರುವ ನಟ ದರ್ಶನ್, ಕಾರಾಗೃಹದ ನಿಯಮಾವಳಿಗಳ ಅನ್ವಯ ತಮ್ಮ ಕುಟುಂಬಸ್ಥರನ್ನು ಭೇಟಿ ಮಾಡಲು ಅನುಮತಿ ಕೋರಿ ಜೈಲಾಧಿಕಾರಿಗಳಿಗೆ ಲಿಖಿತ … Continue reading ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ, ಪುತ್ರನಿಗೆ ಅನುಮತಿ
Copy and paste this URL into your WordPress site to embed
Copy and paste this code into your site to embed