ವಿದೇಶದಲ್ಲಿ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಅತ್ಯಾ*ಚಾರ; ಅಲೀನಾ, ಸಿಂಧು ಅರೆಸ್ಟ್!

newsics.com/ನ್ಯೂಸಿಕ್ಸ್ ವಿದೇಶದಲ್ಲಿ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯರನ್ನು ಲೈಂಗಿಕ ದಂಧೆಗೆ ತಳ್ಳುತ್ತಿದ್ದ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಅಲೀನಾ ಮತ್ತು ಸಿಂಧು ಎಂಬ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಾದ ಅಲೀನಾ ಮತ್ತು ಸಿಂಧು ಅವರು ವಿದೇಶದಲ್ಲಿ, ವಿಶೇಷವಾಗಿ ದುಬೈನಲ್ಲಿ ದೊಡ್ಡ ದೊಡ್ಡ ಬ್ರ್ಯಾಂಡ್‌ಗಳ ಮಾಡೆಲಿಂಗ್ ಅವಕಾಶ ಕೊಡಿಸುವುದಾಗಿ ಯುವತಿಯರನ್ನು ನಂಬಿಸುತ್ತಿದ್ದರು. ಮಾಡೆಲ್‌ಗಳನ್ನು ದುಬೈಗೆ ಕರೆದೊಯ್ದ ಮೇಲೆ ಇವರ ಅಸಲಿ ಬಣ್ಣ ಬಯಲಾಗುತ್ತಿತ್ತು. ಅಲ್ಲಿ ಯುವತಿಯರಿಗೆ ಬಲವಂತವಾಗಿ ಡ್ರಗ್ಸ್ (ಮಾದಕ ದ್ರವ್ಯ) ನೀಡಿ ಪ್ರಜ್ಞೆ ತಪ್ಪಿಸಲಾಗುತ್ತಿತ್ತು. ಆ ಸ್ಥಿತಿಯಲ್ಲಿ ಅವರ ಮೇಲೆ … Continue reading ವಿದೇಶದಲ್ಲಿ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಅತ್ಯಾ*ಚಾರ; ಅಲೀನಾ, ಸಿಂಧು ಅರೆಸ್ಟ್!