ಪುತ್ರನ ಕಂಡು ದರ್ಶನ್ ಭಾವುಕ, ಪತ್ನಿಯೊಂದಿಗೂ ಚರ್ಚೆ

newsics.com/ನ್ಯೂಸಿಕ್ಸ್ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಮಂಗಳವಾರ ಸಂಜೆ ಭೇಟಿ ಮಾಡಿ, ಕೆಲಕಾಲ ಮಾತುಕತೆ ನಡೆಸಿದರು. ಪುತ್ರನನ್ನು ಕಂಡು ದರ್ಶನ್ ಭಾವುಕರಾದರು. ಮನೆಯಿಂದ ತಂದಿದ್ದ ಹಣ್ಣುಗಳನ್ನು ದರ್ಶನ್‌ಗೆ ಪತ್ನಿ ನೀಡಿದರು. “ದರ್ಶನ್ ಅವರನ್ನು ಮದುವೆಯಾಗಿ ಮೇ 19ಕ್ಕೆ 23 ವರ್ಷ ತುಂಬಲಿದೆ. ಹೀಗಾಗಿ, ಅವರನ್ನು ಹತ್ತಿರದಿಂದ ಭೇಟಿಗೆ ಅವಕಾಶ ಕಲ್ಪಿಸಿ’ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ … Continue reading ಪುತ್ರನ ಕಂಡು ದರ್ಶನ್ ಭಾವುಕ, ಪತ್ನಿಯೊಂದಿಗೂ ಚರ್ಚೆ