ವಿಜಯಪುರದಲ್ಲಿ ಭೂಕಂಪನ ಅನುಭವ!

newsics.com/ನ್ಯೂಸಿಕ್ಸ್ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆತಂಕ ಮತ್ತೆ ಜನರನ್ನು ಬೆಚ್ಚಿಬೀಳಿಸಿದೆ. ಇಂದು ಬೆಳಿಗ್ಗೆ ತಿಕೋಟ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಸುಮಾರು ಬೆಳಿಗ್ಗೆ 11.26ರ ವೇಳೆಗೆ ಏಕಾಏಕಿ ಭಾರೀ ಶಬ್ಧ ಕೇಳಿಬಂದಿದ್ದು, ಅದರ ಬೆನ್ನಲ್ಲೇ ಭೂಮಿ ನಡುಗಿದ ಅನುಭವವಾಗಿದೆ ಎಂದು ಸ್ಥಳೀಯರು ತಮಗಾದ ಅನುಭವ ಹಂಚಿಕೊಂಡಿದ್ದಾರೆ. ಸ್ಪೋಟದ ರೀತಿಯಲ್ಲಿ ಶಬ್ಧ ಕೇಳಿಬಂದ ಬಳಿಕ ಕೆಲ ಕ್ಷಣಗಳ ಕಾಲ ಕಂಪನ ಅನುಭವವಾಗಿದೆ ಎನ್ನಲಾಗಿದೆ. ತಿಕೋಟ ತಾಲೂಕಿನ ಘೋಣಸಗಿ, ಕಳ್ಳವಟಗಿ, ಬಾಬಾನಗರ, ಬಿಜ್ಜರಗಿ, ಸೋಮದೇವರಟ್ಟಿ ಹಾಗೂ ಮಲಕನದೇವರಟ್ಟಿ … Continue reading ವಿಜಯಪುರದಲ್ಲಿ ಭೂಕಂಪನ ಅನುಭವ!