ಇಡೀ ಜಗತ್ತೇ ಎದುರಾದ್ರೂ ನಾನು ನಿನ್ನ ಬಿಡಲ್ಲ: ನಟ ದರ್ಶನ ಪತ್ನಿ ವಿಜಯಲಕ್ಷ್ಮೀ ಪೋಸ್ಟ್

newsics.com/ನ್ಯೂಸಿಕ್ಸ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಆರೋಪದಲ್ಲಿ ನಟ ದರ್ಶನ್‌ ತೂಗುದೀಪ ಅವರು ಜೈಲು ಸೇರಿದರು. ಈ ಹಿಂದೆ ದರ್ಶನ್‌, ವಿಜಯಲಕ್ಷ್ಮೀ ಸಂಸಾರದಲ್ಲಿ ಸಮಸ್ಯೆ ಆಗಿ, ವಿವಾದ ಎದ್ದಿತ್ತು. ಆಗಲೂ ದರ್ಶನ್‌ ಜೈಲು ಸೇರಿದ್ದರು. ಈಗ ಕೊ*ಲೆ ಆರೋಪದಲ್ಲಿ ಜೈಲು ಸೇರಿದಾಗ ವಿಜಯಲಕ್ಷ್ಮೀ ಮಾತ್ರ ಸದಾ ದರ್ಶನ್‌ ಪರವಾಗಿದ್ದರು. ಕಳೆದ ಎರಡು ವರ್ಷಗಳಿಂದ ವಿಜಯಲಕ್ಷ್ಮೀ ಮಾತ್ರ ದರ್ಶನ್‌ ಅವರನ್ನು ಹೊರಗಡೆ ಕರೆದುಕೊಂಡು ಬರಲು, ಅವರ ಸಿನಿಮಾ ಪ್ರಚಾರಕ್ಕೆ ಬೆಂಬಲ ನೀಡಿದರು. ಅಷ್ಟೇ ಅಲ್ಲದೆ ಅವಕಾಶ ಸಿಕ್ಕಾಗೆಲ್ಲ ಜೈಲಿಗೆ ಹೋಗಿ … Continue reading ಇಡೀ ಜಗತ್ತೇ ಎದುರಾದ್ರೂ ನಾನು ನಿನ್ನ ಬಿಡಲ್ಲ: ನಟ ದರ್ಶನ ಪತ್ನಿ ವಿಜಯಲಕ್ಷ್ಮೀ ಪೋಸ್ಟ್