ನಾಳೆ KSRTC ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್
newsics.com/ನ್ಯೂಸಿಕ್ಸ್ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಾಳೆ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಬಸ್ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಮುಷ್ಕರ ಮಾಡದಂತೆ ಸಾರಿಗೆ ಸಂಘಟನೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ನ್ಯಾಯಾಲಯ, ನಾಳೆ ಎಂದಿನಂತೆ ಬಸ್ ಸಂಚಾರ ಆರಂಭಿಸಲು ಆದೇಶಿಸಿದೆ. ರಾಜ್ಯ ಸಾರಿಗೆ ನೌಕರರು ಕರೆ ನೀಡಿದ್ದ ಅನಿರ್ದಿಷ್ಟಾವಧಿ ಬಸ್ ಮುಷ್ಕರಕ್ಕೆ ಹೈಕೋರ್ಟ್ ತಕ್ಷಣವೇ ಜಾರಿಗೆ ಬರುವಂತೆ ತಡೆ ನೀಡಿದ್ದು, ನಾಳೆ ಎಂದಿನಂತೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರ … Continue reading ನಾಳೆ KSRTC ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್
Copy and paste this URL into your WordPress site to embed
Copy and paste this code into your site to embed