Rain Alert ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
newsics.com/ನ್ಯೂಸಿಕ್ಸ್ ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಿಸುತ್ತಿದ್ದು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ತೀವ್ರವಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮೈಸೂರು ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮತ್ತು ಕರಾವಳಿ ಭಾಗದಲ್ಲಿ ಮುಂದಿನ 2 ದಿನ ಬಿರುಸಿನ ಮಳೆಯಾಗುವ ಸಾಧ್ಯತೆ ಇರುವುದರಿಂದ … Continue reading Rain Alert ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed