Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dubare Elephant Camp ದುಬಾರೆ ಕ್ಯಾಂಪಿನಲ್ಲಿ ಕಂಜನ್‌ ಆನೆಯ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು
ಕರ್ನಾಟಕಪ್ರಮುಖ

Dubare Elephant Camp ದುಬಾರೆ ಕ್ಯಾಂಪಿನಲ್ಲಿ ಕಂಜನ್‌ ಆನೆಯ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ‘ಮಾರ್ತಾಂಡ’ ಮತ್ತು ‘ಕಂಜನ್’ ಆನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದೀಗ, ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆಯು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ಸೋಮವಾರ ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ದುಬಾರೆ ಶಿಬಿರದ ‘ಮಾರ್ತಾಂಡ’ ಮತ್ತು ‘ಕಂಜನ್’ ಎಂಬ ಎರಡು ಆನೆಗಳ ನಡುವೆ ಅನಿರೀಕ್ಷಿತವಾಗಿ ಕಾದಾಟ ಆರಂಭವಾಗಿತ್ತು.

ಈ ಕಾಳಗದ ರಭಸಕ್ಕೆ ಸಿಲುಕಿ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಜಿನ್ನು ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದರು. ಪ್ರವಾಸಿ ಮಹಿಳೆಯ ಸಾವಿನ ಬೆನ್ನಲ್ಲೇ ಈಗ ಅರಣ್ಯ ಇಲಾಖೆಯ ಸಾಕಾನೆ ಮಾರ್ತಾಂಡ ಕೂಡ ಸಾವನ್ನಪ್ಪಿರುವುದು ಅರಣ್ಯ ಇಲಾಖೆಗೆ ಮತ್ತು ಪ್ರಾಣಿ ಪ್ರೇಮಿಗಳಿಗೆ ಭರಿಸಲಾಗದ ನಷ್ಟ ಉಂಟುಮಾಡಿದೆ.

Dubare Elephant Camp ದುಬಾರೆ ಕ್ಯಾಂಪಿನಲ್ಲಿ ಕಂಜನ್‌ ಆನೆಯ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

TAGGED:an elephant injured in an attack by Kanjandies at Dubare campMartanda
Share This Article
Facebook Twitter Copy Link Print
Previous Article ಪ್ರವಾಸಿಗರಿಗೆ 2 ದಿನ ದುಬಾರೆ ಕ್ಯಾಂಪ್ ನಿರ್ಬಂಧ : ಗಂಭೀರವಾಗಿ ಗಾಯಗೊಂಡ ಮಾರ್ತಾಂಡ ಆನೆಗೆ ಚಿಕಿತ್ಸೆ
Next Article ಇಂಡಿಗೋ ವಿಮಾನದೊಳಗೆ ವಿದ್ಯುತ್ ವ್ಯತ್ಯಯ : ಎಸಿ, ಇಲ್ಲದೆ ಕತ್ತಲಲ್ಲಿ ಒದ್ದಾಡಿದ ಪ್ರಯಾಣಿಕರು : ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?