Dubare Elephant Camp ದುಬಾರೆ ಕ್ಯಾಂಪಿನಲ್ಲಿ ಕಂಜನ್‌ ಆನೆಯ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

newsics.com/ನ್ಯೂಸಿಕ್ಸ್ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ‘ಮಾರ್ತಾಂಡ’ ಮತ್ತು ‘ಕಂಜನ್’ ಆನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದೀಗ, ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆಯು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಸೋಮವಾರ ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ದುಬಾರೆ ಶಿಬಿರದ ‘ಮಾರ್ತಾಂಡ’ ಮತ್ತು ‘ಕಂಜನ್’ ಎಂಬ ಎರಡು ಆನೆಗಳ ನಡುವೆ ಅನಿರೀಕ್ಷಿತವಾಗಿ ಕಾದಾಟ ಆರಂಭವಾಗಿತ್ತು. ಈ ಕಾಳಗದ ರಭಸಕ್ಕೆ ಸಿಲುಕಿ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಜಿನ್ನು ಎಂಬವರು … Continue reading Dubare Elephant Camp ದುಬಾರೆ ಕ್ಯಾಂಪಿನಲ್ಲಿ ಕಂಜನ್‌ ಆನೆಯ ದಾಳಿಯಿಂದ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು