Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಐಸ್‌ಲ್ಯಾಂಡ್, ಫಿನ್‌ಲ್ಯಾಂಡ್, ಡೆನ್ಮಾರ್ಕ್ ಪ್ರಧಾನಿಗಳ ಜೊತೆ ಮೋದಿ ಪ್ರತ್ಯೇಕ ಮಾತುಕತೆ
ಪ್ರಮುಖ

ಐಸ್‌ಲ್ಯಾಂಡ್, ಫಿನ್‌ಲ್ಯಾಂಡ್, ಡೆನ್ಮಾರ್ಕ್ ಪ್ರಧಾನಿಗಳ ಜೊತೆ ಮೋದಿ ಪ್ರತ್ಯೇಕ ಮಾತುಕತೆ

Share
1 Min Read
SHARE

newsics.com/ನ್ಯೂಸಿಕ್ಸ್

3ನೇ ಭಾರತ-ನಾರ್ಡಿಕ್ ಶೃಂಗಸಭೆಗೂ ಮುನ್ನ,ಐಸ್‌ಲ್ಯಾಂಡ್, ಫಿನ್‌ಲ್ಯಾಂಡ್ ಮತ್ತು ಡೆನ್ಮಾರ್ಕ್ ಪ್ರಧಾನಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯೇಕ ಸಭೆ ಮಾಡಿದ್ದಾರೆ. ವ್ಯಾಪಾರ ಹಾಗೂ ನವೀಕರಿಸಬಹುದಾದ ಇಂಧನದಂತಹ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸುವುದಕ್ಕೆ ಒತ್ತು ನೀಡಿದ್ದಾರೆ.

ಐಸ್‌ಲ್ಯಾಂಡ್ ಪ್ರಧಾನಿ ಕ್ರಿಸ್ಟ್ರುನ್ ಫ್ರಾಸ್ಟಾಡೊಟೀರ್, ಫಿನ್‌ಲ್ಯಾಂಡ್ ಪ್ರಧಾನಿ ಪೆಟ್ಟೆರಿ ಒರ್ಪೊ ಮತ್ತು ಡೆನ್ಮಾರ್ಕ್ ಪ್ರಧಾನಿ ಮ್ಯಾಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಿ ಮೋದಿ ಚರ್ಚಿಸಿದ್ದಾರೆ.

ಈ ಸಂದರ್ಭದಲ್ಲಿ ಭಾರತ ಹಾಗೂ ನಾರ್ಡಿಕ್ ದೇಶಗಳ ನಡುವಣ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯ ಕುರಿತು ಚರ್ಚಿಸಲಾಯಿತು.

ನಾರ್ಡಿಕ್ ದೇಶಗಳು ಉತ್ತರ ಯುರೋಪ್ ಹಾಗೂ ಉತ್ತರ ಅಟ್ಲಾಂಟಿಕ್‌ನಲ್ಲಿರುವ ಭೌಗೋಳಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಪ್ರದೇಶವನ್ನು ಪ್ರತಿನಿಧಿಸುತ್ತದೆ. ಇದು ಡೆನ್ಮಾರ್ಕ್, ಫಿನ್‌ಲ್ಯಾಂಡ್, ಐಸ್‌ಲ್ಯಾಂಡ್, ನಾರ್ವೆ ಹಾಗೂ ಸ್ವೀಡನ್ ದೇಶಗಳನ್ನು ಒಳಗೊಂಡಿವೆ.

ಐದು ನಾರ್ಡಿಕ್ ರಾಷ್ಟ್ರಗಳ ಒಟ್ಟು ಜಿಡಿಪಿ 1.9 ಟ್ರಿಲಿಯನ್ ಡಾಲರ್‌ಗೂ ಹೆಚ್ಚಿದೆ.

3ನೇ ಭಾರತ-ನಾರ್ಡಿಕ್ ಶೃಂಗದಲ್ಲಿ ತಂತ್ರಜ್ಞಾನ, ನಾವೀನ್ಯತೆ, ಹಸಿರು ಪರಿವರ್ತನೆ, ನವೀಕರಿಸಬಹುದಾದ ಇಂಧನ, ಸುಸ್ಥಿರತೆ, ಆರ್ಥಿಕತೆ, ರಕ್ಷಣೆ, ಬಾಹ್ಯಾಕಾಶ ಮತ್ತು ಆರ್ಕ್ಟಿಕ್‌ನಂತಹ ಕ್ಷೇತ್ರಗಳ್ಲಲಿ ನಾರ್ಡಿಕ್ ರಾಷ್ಟ್ರಗಳೊಂದಿಗೆ ಹೆಚ್ಚಿನ ಕಾರ್ಯತಂತ್ರದ ಪಾಲುದಾರಿಕೆ ನಿರೀಕ್ಷಿಸಲಾಗುತ್ತಿದೆ.

https://x.com/narendramodi/status/2056686554194846135?ref_src=twsrc%5Etfw%7Ctwcamp%5Etweetembed%7Ctwterm%5E2056686554194846135%7Ctwgr%5E16955a5713c4043fc38becc0004565cffc43b12b%7Ctwcon%5Es1_c10&ref_url=https%3A%2F%2Fapi-news.dailyhunt.in%2F

https://x.com/narendramodi/status/2056690695927390686?ref_src=twsrc%5Etfw%7Ctwcamp%5Etweetembed%7Ctwterm%5E2056690695927390686%7Ctwgr%5E8d537146be3ff0a26d4a775eff4b21bcb8ad8b84%7Ctwcon%5Es1_c10&ref_url=https%3A%2F%2Fapi-news.dailyhunt.in%2F

https://x.com/narendramodi/status/2056688455778795838?ref_src=twsrc%5Etfw%7Ctwcamp%5Etweetembed%7Ctwterm%5E2056688455778795838%7Ctwgr%5Ecee44fe1132688c14720d7e83331809834a5e39f%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಹಳೆಯ ಬಟ್ಟೆಗಳು ಹೊಸದಾಗಿ ಕಾಣ್ಬೇಕಾ? ವಾಷಿಂಗ್‌ ಮಷೀನ್​ ನೀರಿಗೆ ಈ 2 ವಸ್ತು ಸೇರಿಸಿ!

 

TAGGED:DenmarkFinlandModi holds separate talks with Prime Ministers of Iceland
Share This Article
Facebook Twitter Copy Link Print
Previous Article ಹಳೆಯ ಬಟ್ಟೆಗಳು ಹೊಸದಾಗಿ ಕಾಣ್ಬೇಕಾ? ವಾಷಿಂಗ್‌ ಮಷೀನ್​ ನೀರಿಗೆ ಈ 2 ವಸ್ತು ಸೇರಿಸಿ!
Next Article ಶವಾಗಾರದಲ್ಲಿ ಬದುಕಿ ಕೂತ ಮೃತ ವ್ಯಕ್ತಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?