ಐಸ್‌ಲ್ಯಾಂಡ್, ಫಿನ್‌ಲ್ಯಾಂಡ್, ಡೆನ್ಮಾರ್ಕ್ ಪ್ರಧಾನಿಗಳ ಜೊತೆ ಮೋದಿ ಪ್ರತ್ಯೇಕ ಮಾತುಕತೆ
newsics.com/ನ್ಯೂಸಿಕ್ಸ್ 3ನೇ ಭಾರತ-ನಾರ್ಡಿಕ್ ಶೃಂಗಸಭೆಗೂ ಮುನ್ನ,ಐಸ್‌ಲ್ಯಾಂಡ್, ಫಿನ್‌ಲ್ಯಾಂಡ್ ಮತ್ತು ಡೆನ್ಮಾರ್ಕ್ ಪ್ರಧಾನಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯೇಕ ಸಭೆ ಮಾಡಿದ್ದಾರೆ. ವ್ಯಾಪಾರ ಹಾಗೂ ನವೀಕರಿಸಬಹುದಾದ ಇಂಧನದಂತಹ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸುವುದಕ್ಕೆ ಒತ್ತು ನೀಡಿದ್ದಾರೆ. ಐಸ್‌ಲ್ಯಾಂಡ್ ಪ್ರಧಾನಿ ಕ್ರಿಸ್ಟ್ರುನ್ ಫ್ರಾಸ್ಟಾಡೊಟೀರ್, ಫಿನ್‌ಲ್ಯಾಂಡ್ ಪ್ರಧಾನಿ ಪೆಟ್ಟೆರಿ ಒರ್ಪೊ ಮತ್ತು ಡೆನ್ಮಾರ್ಕ್ ಪ್ರಧಾನಿ ಮ್ಯಾಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಿ ಮೋದಿ ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಭಾರತ ಹಾಗೂ ನಾರ್ಡಿಕ್ ದೇಶಗಳ ನಡುವಣ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯ ಕುರಿತು … Continue reading ಐಸ್‌ಲ್ಯಾಂಡ್, ಫಿನ್‌ಲ್ಯಾಂಡ್, ಡೆನ್ಮಾರ್ಕ್ ಪ್ರಧಾನಿಗಳ ಜೊತೆ ಮೋದಿ ಪ್ರತ್ಯೇಕ ಮಾತುಕತೆ
Copy and paste this URL into your WordPress site to embed
Copy and paste this code into your site to embed