ಇಂಡಿಗೋ ವಿಮಾನದೊಳಗೆ ವಿದ್ಯುತ್ ವ್ಯತ್ಯಯ : ಎಸಿ, ಇಲ್ಲದೆ ಕತ್ತಲಲ್ಲಿ ಒದ್ದಾಡಿದ ಪ್ರಯಾಣಿಕರು : ವಿಡಿಯೋ ನೋಡಿ

newsics.com/ನ್ಯೂಸಿಕ್ಸ್ ನವದೆಹಲಿ : ಇಂಡಿಗೋ ವಿಮಾನದಲ್ಲಿ ಎಸಿ ಮತ್ತು ಕ್ಯಾಬಿನ್ ಲೈಟ್ ಸುಮಾರು 25 ನಿಮಿಷಗಳ ಕಾಲ ಆಫ್ ಆಗಿದ್ದರಿಂದ ವಿಮಾನದ ಪ್ರಯಾಣಿಕರು ಪರದಾಡುವಂತಾಯಿತು. ಇದರಿಂದ ವಿಮಾನದೊಳಗೆ ಪ್ರಯಾಣಿಕರಲ್ಲಿ ಭಾರಿ ಗದ್ದಲ ಉಂಟಾಯಿತು. ಸುಮಾರು 25 ನಿಮಿಷಗಳ ಕಾಲ ಕ್ಯಾಬಿನ್ ದೀಪಗಳು ಸ್ಥಗಿತಗೊಂಡಿದ್ದರಿಂದ, ವಿಮಾನವು ಸಂಪೂರ್ಣ ಕತ್ತಲೆಯಲ್ಲಿತ್ತು. ವಿಮಾನದೊಳಗಿನ ಬಿಸಿಗೆ ಪ್ರಯಾಣಿಕರಿಗೆ ಉಸಿರುಗಟ್ಟಿಸುವಂತಹ ಪರಿಸ್ಥಿತಿ ಉಂಟಾಯಿತು. ವಿಮಾನದೊಳಗಿದ್ದ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ. Dubare Elephant Camp ದುಬಾರೆ ಕ್ಯಾಂಪಿನಲ್ಲಿ ಕಂಜನ್‌ ಆನೆಯ ದಾಳಿಯಿಂದ … Continue reading ಇಂಡಿಗೋ ವಿಮಾನದೊಳಗೆ ವಿದ್ಯುತ್ ವ್ಯತ್ಯಯ : ಎಸಿ, ಇಲ್ಲದೆ ಕತ್ತಲಲ್ಲಿ ಒದ್ದಾಡಿದ ಪ್ರಯಾಣಿಕರು : ವಿಡಿಯೋ ನೋಡಿ