Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೀದಿ ನಾಯಿ ಹಾವಳಿ ನಿರ್ಲಕ್ಷ್ಯ ಅಸಾಧ್ಯ, ಅವುಗಳನ್ನು ತೆರವುಗೊಳಿಸಿ: ಸುಪ್ರೀಂ ಖಡಕ್ ಆದೇಶ
ದೇಶಪ್ರಮುಖ

ಬೀದಿ ನಾಯಿ ಹಾವಳಿ ನಿರ್ಲಕ್ಷ್ಯ ಅಸಾಧ್ಯ, ಅವುಗಳನ್ನು ತೆರವುಗೊಳಿಸಿ: ಸುಪ್ರೀಂ ಖಡಕ್ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳು ಮತ್ತು ಶಿಕ್ಷಣ ಸಂಸ್ಥೆಗಳಿಂದ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕೆಂದು ಈ ಹಿಂದೆ ತಾವು ನೀಡಿದ್ದ ಆದೇಶಗಳನ್ನು ತಿದ್ದುಪಡಿ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು. ಅವುಗಳಿಗೆ ಸಂತಾನಹರಣ ಚಿಕಿತ್ಸೆ ಹಾಗೂ ರೇಬಿಸ್‌ ನಿರೋಧಕ ಔಷಧ ನೀಡಬೇಕು. ಆ ನಾಯಿಗಳನ್ನು ಮತ್ತೆ ಮೊದಲಿದ್ದ ಪ್ರದೇಶಗಳಿಗೆ ಬಿಡಬಾರದು.

ಈ ಮೂಲಕ ಬೀದಿನಾಯಿಗಳ ನಿಯಂತ್ರಣಕ್ಕೆ ಸರ್ಕಾರಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ 2025ರ ನವೆಂಬರ್‌ನಲ್ಲಿ ತೀರ್ಪು ನೀಡಿತ್ತು. ಈ ತೀರ್ಪನ್ನು ತಿದ್ದುಪಡಿ ಮಾಡಬೇಕು ಎಂದು ಶ್ವಾನ ಪ್ರಿಯರು ಹಾಗೂ ಸಾಮಾಜಿಕ ಕಾರ್ಯಕ್ರತರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಪೀಠವು, ಬೀದಿ ನಾಯಿಗಳು ಸಾರ್ವಜನಿಕರ ಮೇಲೆ, ಅದರಲ್ಲೂ ವಿಶೇಷವಾಗಿ ಅಮಾಯಕ ಮುಗ್ಧ ಮಕ್ಕಳ ಮೇಲೆ ದಾಳಿ ನಡೆಸಿ ಪ್ರಾಣ ತೆಗೆಯುತ್ತಿರುವ ಭೀಕರ ನಿದರ್ಶನಗಳನ್ನು ನಾವು ಯಾವುದೇ ಕಾರಣಕ್ಕೂ ಕಡೆಗಣಿಸಲು ಸಾಧ್ಯವಿಲ್ಲ. ಸಾರ್ವಜನಿಕರ ಸುರಕ್ಷತೆಯೇ ನಮಗೆ ಮುಖ್ಯ ಎಂದು ಖಡಕ್ ಆಗಿ ಹೇಳಿತು. ಅರ್ಜಿದಾರರು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ನಿಯಮಗಳಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಬಲವಾದ ಕಾರಣಗಳನ್ನು ನೀಡಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

https://www.newsics.com/2026/05/19/devotees-give-a-lecture-to-a-muslim-woman-who-came-to-badami-cave-temple-wearing-slippers/

TAGGED:get rid of them: Supreme Court ordersStray dog ​​infestation cannot be ignored
Share This Article
Facebook Twitter Copy Link Print
Previous Article ಚಪ್ಪಲಿ ಧರಿಸಿ ಬಾದಾಮಿ ಗುಹಾಲಯಕ್ಕೆ ಬಂದ ಮುಸ್ಲಿಂ ಯುವತಿಗೆ ಭಕ್ತರ ಕ್ಲಾಸ್, ವೈರಲ್ ವಿಡಿಯೋ ನೋಡಿ
Next Article ಎಂಟು ತಿಂಗಳ ಹೆಣ್ಣುಮಗುವಿಗೆ ಆ್ಯಸಿಡ್ ಕುಡಿಸಿದ ತಾಯಿ! ಮಗು ಸ್ಥಿತಿ ಗಂಭೀರ

Popular Posts

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

You Might Also Like

ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?