ಬೀದಿ ನಾಯಿ ಹಾವಳಿ ನಿರ್ಲಕ್ಷ್ಯ ಅಸಾಧ್ಯ, ಅವುಗಳನ್ನು ತೆರವುಗೊಳಿಸಿ: ಸುಪ್ರೀಂ ಖಡಕ್ ಆದೇಶ

newsics.com/ನ್ಯೂಸಿಕ್ಸ್ ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳು ಮತ್ತು ಶಿಕ್ಷಣ ಸಂಸ್ಥೆಗಳಿಂದ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕೆಂದು ಈ ಹಿಂದೆ ತಾವು ನೀಡಿದ್ದ ಆದೇಶಗಳನ್ನು ತಿದ್ದುಪಡಿ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು. ಅವುಗಳಿಗೆ ಸಂತಾನಹರಣ ಚಿಕಿತ್ಸೆ ಹಾಗೂ ರೇಬಿಸ್‌ ನಿರೋಧಕ ಔಷಧ ನೀಡಬೇಕು. ಆ ನಾಯಿಗಳನ್ನು ಮತ್ತೆ ಮೊದಲಿದ್ದ ಪ್ರದೇಶಗಳಿಗೆ ಬಿಡಬಾರದು. ಈ ಮೂಲಕ ಬೀದಿನಾಯಿಗಳ ನಿಯಂತ್ರಣಕ್ಕೆ ಸರ್ಕಾರಗಳು ಅಗತ್ಯ … Continue reading ಬೀದಿ ನಾಯಿ ಹಾವಳಿ ನಿರ್ಲಕ್ಷ್ಯ ಅಸಾಧ್ಯ, ಅವುಗಳನ್ನು ತೆರವುಗೊಳಿಸಿ: ಸುಪ್ರೀಂ ಖಡಕ್ ಆದೇಶ