ಆಕ್ರಮಣಕಾರಿ ಬೀದಿ ನಾಯಿಗಳ ದಯಾಮರಣಕ್ಕೆ ಸುಪ್ರೀಂ ಗ್ರೀನ್ ಸಿಗ್ನಲ್!
newsics.com/ನ್ಯೂಸಿಕ್ಸ್ ದೇಶಾದ್ಯಂತ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಮತ್ತು ಕಡಿತದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಪ್ರಮುಖವಾದ ತೀರ್ಪೊಂದನ್ನು ನೀಡಿದೆ. ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ, ಅತಿಯಾಗಿ ಆಕ್ರಮಣಕಾರಿಯಾಗಿರುವ ಮತ್ತು ರೇಬಿಸ್ ರೋಗದಿಂದ ಬಳಲುತ್ತಿರುವ ಬೀದಿ ನಾಯಿಗಳಿಗೆ ಅಗತ್ಯವಿದ್ದರೆ ‘ದಯಾಮರಣ’ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಸ್ಥಳೀಯ ಸಂಸ್ಥೆಗಳು ಅಥವಾ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿ ಮತ್ತು ಸದ್ಭಾವನೆಯಿಂದ (Good Faith) ಇಂತಹ ಕಠಿಣ ಕ್ರಮಗಳನ್ನು ಕೈಗೊಂಡರೆ, ಅವರ ವಿರುದ್ಧ ಯಾವುದೇ ಎಫ್‌ಐಆರ್ … Continue reading ಆಕ್ರಮಣಕಾರಿ ಬೀದಿ ನಾಯಿಗಳ ದಯಾಮರಣಕ್ಕೆ ಸುಪ್ರೀಂ ಗ್ರೀನ್ ಸಿಗ್ನಲ್!
Copy and paste this URL into your WordPress site to embed
Copy and paste this code into your site to embed