ಹೋಲ್‌ಸೇಲ್ ನಲ್ಲಿ ಚಿನ್ನ ಖರೀದಿಸುವ ನೆಪದಲ್ಲಿ 3 ಕೋಟಿ ಚಿನ್ನಾಭರಣ ದೋಚಿ ಪರಾರಿ
newsics.com/ನ್ಯೂಸಿಕ್ಸ್ ಬೆಂಗಳೂರು: ಹೋಲ್‌ಸೇಲ್ ಆಗಿ ಚಿನ್ನ ಖರೀದಿಸುವ ನೆಪದಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಬೆಂಗಳೂರಿನ ನಗರತ್‌ಪೇಟೆಯಲ್ಲಿರುವ ಪ್ರಸಿದ್ಧ ಮೆಹ್ತಾ ಜುವೆಲ್ಲರಿ ಶಾಪ್ ನಡೆದಿದೆ. ಆರೋಪಿಗಳು ತಮ್ಮನ್ನು ಮಾಹಿ ಎಂಟರ್‌ಪ್ರೈಸಸ್ ಸಂಸ್ಥೆಯ ಪ್ರತಿನಿಧಿಗಳು ಎಂದು ಪರಿಚಯಿಸಿಕೊಂಡಿದ್ದರು. ಆರೋಪಿಗಳ ಪೈಕಿ ಪರೇಶ್ ಎಂಬಾತ ಮೆಹ್ತಾ ಜುವೆಲ್ಲರಿ ಮಾಲೀಕರಿಗೆ ಕರೆ ಮಾಡಿ, ತಮಗೆ ಹೋಲ್‌ಸೇಲ್ ಆಗಿ ದೊಡ್ಡ ಪ್ರಮಾಣದಲ್ಲಿ ಚಿನ್ನದ ಆಭರಣಗಳು ಬೇಕಾಗಿವೆ ಮತ್ತು ಅವುಗಳ ಡಿಸೈನ್ ನೋಡಿ ಸೆಲೆಕ್ಟ್ ಮಾಡಿಕೊಳ್ಳುವುದಾಗಿ ನಂಬಿಸಿದ್ದಾನೆ. ಗ್ರಾಹಕನ … Continue reading ಹೋಲ್‌ಸೇಲ್ ನಲ್ಲಿ ಚಿನ್ನ ಖರೀದಿಸುವ ನೆಪದಲ್ಲಿ 3 ಕೋಟಿ ಚಿನ್ನಾಭರಣ ದೋಚಿ ಪರಾರಿ
Copy and paste this URL into your WordPress site to embed
Copy and paste this code into your site to embed