Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಭಗ್ನ ಪ್ರೇಮಿ
ಕರ್ನಾಟಕಪ್ರಮುಖ

ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಭಗ್ನ ಪ್ರೇಮಿ

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಸೋಮಶೇಖರ್ ಎಂಬ ಯುವಕ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ.

ಸೋಮಶೇಖರ್ ಎಂಬಾತನೇ ವಿದ್ಯುತ್ ಕಂಬದ ಮೇಲೇರಿ  ಹುಚ್ಚಾಟದಿಂದಾಗಿ ಇಡೀ ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಗಂಟೆಗಟ್ಟಲೆ ಆತಂಕದಲ್ಲಿ ಕಳೆಯುವಂತಾಯಿತು.

ಸ್ಥಳೀಯ ಮೂಲಗಳ ಪ್ರಕಾರ, ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಇತ್ತೀಚೆಗೆ ಯುವತಿಯು ಮದುವೆಗೆ ನಿರಾಕರಿಸಿ, ಪ್ರೇಮ ಸಂಬಂಧವನ್ನು ಮುರಿದುಕೊಳ್ಳಲು (ಲವ್ ಬ್ರೇಕಪ್) ಮುಂದಾಗಿದ್ದಾಳೆ.

ಇದರಿಂದ ತೀವ್ರ ಆಕ್ರೋಶಗೊಂಡ ಸೋಮಶೇಖರ್, ಮೊದಲು ತನ್ನ ಮನೆಯ ಮೇಲ್ಛಾವಣಿಯ ಶೀಟ್‌ಗಳನ್ನು ಒಡೆದು ದಾಂಧಲೆ ನಡೆಸಿದ್ದಾನೆ. ಅದಾದ ಬಳಿಕವೂ ಆಕ್ರೋಶ ತಣಿಯದೇ, ಮನೆ ಸಮೀಪದಲ್ಲೇ ಇದ್ದ ಭಾರಿ ಗಾತ್ರದ ಹೈಟೆನ್ಷನ್ ವಿದ್ಯುತ್ ಕಂಬದ ಮೇಲೇರಿದ್ದಾನೆ. ತಾನು ಪ್ರೀತಿಸಿದ ಹುಡುಗಿ ಸ್ಥಳಕ್ಕೆ ಬರುವವರೆಗೂ ತಾನು ಯಾವುದೇ ಕಾರಣಕ್ಕೂ ಕೆಳಗೆ ಇಳಿಯುವುದಿಲ್ಲ ಎಂದು ಕಂಬದ ಮೇಲಿಂದಲೇ ಪಟ್ಟು ಹಿಡಿದು ಕಿರುಚಾಡಿದ್ದಾನೆ.

ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಎಷ್ಟೇ ಮನವೊಲಿಸಿದರೂ ಯುವಕ ಮಾತ್ರ ಕೆಳಗಿಳಿಯಲು ಒಪ್ಪದೆ ಹಠ ಹಿಡಿದಿದ್ದಾನೆ. ಕಂಬದಲ್ಲಿ ಹೈವೋಲ್ಟೇಜ್ ವಿದ್ಯುತ್ ಪ್ರವಹಿಸುವ ಆಪಾಯವಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಲು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

Viral ನಡುರಸ್ತೆಯಲ್ಲೇ ಮಹಿಳೆಯ ಉಡುಪು ಎಳೆದ ಕಾಮುಕ : ವೈರಲ್ ವಿಡಿಯೋ ನೋಡಿ

TAGGED:A heartbroken lover climbed a high-tension pole after a young woman refused to marry him.
Share This Article
Facebook Twitter Copy Link Print
Previous Article Viral ನಡುರಸ್ತೆಯಲ್ಲೇ ಮಹಿಳೆಯ ಉಡುಪು ಎಳೆದ ಕಾಮುಕ : ವೈರಲ್ ವಿಡಿಯೋ ನೋಡಿ
Next Article Gold Rate ಸತತ ಏರಿಕೆ ಕಂಡ ಚಿನ್ನದ ಬೆಲೆ : ಬೆಳ್ಳಿ ಬೆಲೆ ಇಳಿಕೆ

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?