ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಭಗ್ನ ಪ್ರೇಮಿ

newsics.com/ನ್ಯೂಸಿಕ್ಸ್ ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಸೋಮಶೇಖರ್ ಎಂಬ ಯುವಕ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ. ಸೋಮಶೇಖರ್ ಎಂಬಾತನೇ ವಿದ್ಯುತ್ ಕಂಬದ ಮೇಲೇರಿ  ಹುಚ್ಚಾಟದಿಂದಾಗಿ ಇಡೀ ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಗಂಟೆಗಟ್ಟಲೆ ಆತಂಕದಲ್ಲಿ ಕಳೆಯುವಂತಾಯಿತು. ಸ್ಥಳೀಯ ಮೂಲಗಳ ಪ್ರಕಾರ, ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಇತ್ತೀಚೆಗೆ ಯುವತಿಯು ಮದುವೆಗೆ ನಿರಾಕರಿಸಿ, ಪ್ರೇಮ ಸಂಬಂಧವನ್ನು ಮುರಿದುಕೊಳ್ಳಲು (ಲವ್ ಬ್ರೇಕಪ್) ಮುಂದಾಗಿದ್ದಾಳೆ. ಇದರಿಂದ … Continue reading ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಭಗ್ನ ಪ್ರೇಮಿ