ಡ್ರ್ಯಾಗನ್’ ಗ್ಲಿಂಪ್ಸ್: ವಿಲನ್ ಆದ ಎನ್‌ಟಿಆರ್; ಸಖತ್ ರಾ ಆಗಿದೆ ನೀಲ್ ಸಿನಿಮಾ! ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ಜೂ.ಎನ್‌ಟಿಆರ್ ಹುಟ್ಟುಹಬ್ಬದ ಪ್ರಯುಕ್ತ ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದ ಸ್ಪೆಷಲ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಸ್ಪೆಷಲ್ ಗ್ಲಿಂಪ್ಸ್ ಬಂದೇ ಬಿಟ್ಟಿದೆ. ತುಂಬಾ ದಿನಗಳಿಂದ ಬೇಸರಗೊಂಡಿದ್ದ ಜೂ.ಎನ್‌ಟಿಆರ್ ಅಭಿಮಾನಿಗಳನ್ನು ಸಮಾಧಾನಪಡಿಸಲು, ಅವರ ಹಸಿವನ್ನು ನೀಗಿಸುವಂತಹ ಸ್ಪೆಷಲ್ ಗ್ಲಿಂಪ್ಸ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. 4.28 ಸೆಕೆಂಡುಗಳ ಈ ವಿಡಿಯೋದಲ್ಲಿ ಎನ್‌ಟಿಆರ್ ಅವರ ಅಬ್ಬರ ಸಾಮಾನ್ಯ ಮಟ್ಟದಲ್ಲಿಲ್ಲ. “ನಾನು ನಿದ್ದೆ ಮಾಡುವಾಗ ನನ್ನ ಕನಸಲ್ಲಿ ನಾನು ಕೊಂದವರ ಮುಖಗಳು ಬರುವುದಿಲ್ಲ… ಉಳಿದಿರುವ … Continue reading ಡ್ರ್ಯಾಗನ್’ ಗ್ಲಿಂಪ್ಸ್: ವಿಲನ್ ಆದ ಎನ್‌ಟಿಆರ್; ಸಖತ್ ರಾ ಆಗಿದೆ ನೀಲ್ ಸಿನಿಮಾ! ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed