Modi – Georgia Meloni ರೋಮ್‌ಗೆ ಭೇಟಿ ಕೊಟ್ಟ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ

newsics.com/ನ್ಯೂಸಿಕ್ಸ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ್ದು, ಮೋದಿಯವರಿಗೆ ಇಟಲಿ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಆತ್ಮೀಯ ಸ್ವಾಗತ ಕೋರಿದ್ದಾರೆ. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ವಿಶೇಷ ಆಹ್ವಾನದ ಮೇರೆಗೆ ನಡೆದಿರುವ ಈ ಪ್ರವಾಸವು, ಪ್ರಧಾನಿ ಮೋದಿಯವರು ಇಟಲಿಗೆ ನೀಡುತ್ತಿರುವ ಮೊದಲ ಅಧಿಕೃತ ದ್ವಿಪಕ್ಷೀಯ ಭೇಟಿಯಾಗಿದೆ. ಭೇಟಿಯ ಬೆನ್ನಲ್ಲೇ ಪ್ರಧಾನಿ ಮೆಲೋನಿ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗಿನ ಹೊಸ ಮತ್ತು ಅದ್ಭುತವಾದ ಸೆಲ್ಫಿಯೊಂದನ್ನು ಹಂಚಿಕೊಂಡಿದ್ದಾರೆ. … Continue reading Modi – Georgia Meloni ರೋಮ್‌ಗೆ ಭೇಟಿ ಕೊಟ್ಟ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ