Gold Rate ಸತತ ಏರಿಕೆ ಕಂಡ ಚಿನ್ನದ ಬೆಲೆ : ಬೆಳ್ಳಿ ಬೆಲೆ ಇಳಿಕೆ

newsics.com/ನ್ಯೂಸಿಕ್ಸ್ ಚಿನ್ನ ಮತ್ತು ಬೆಳ್ಳಿಗೆ ಇರುವ ಬೇಡಿಕೆ ಯಾವಾಗಲೂ ಸ್ಥಿರವಾಗಿರುತ್ತದೆ. ಬೆಲೆ ಹೆಚ್ಚಾದರೂ, ಖರೀದಿದಾರರ ಸಂಖ್ಯೆ ಕಡಿಮೆಯಾಗುವುದಿಲ್ಲ. ಮಹಿಳೆಯರಷ್ಟೇ ಅಲ್ಲ, ಪುರುಷರೂ ಕೂಡ ಚಿನ್ನದ ಆಭರಣಗಳನ್ನು ಇಷ್ಟಪಡುತ್ತಾರೆ. ಹೀಗಾಗಿ ಪ್ರತಿದಿನ ಚಿನ್ನದ ಬೆಲೆ ತಿಳಿದುಕೊಳ್ಳುವ ಕುತೂಹಲ ಇರುತ್ತದೆ.ಚಿನ್ನದ ಬೆಲೆಯ ಇಳಿಕೆಗೆ ಕಾಯುತ್ತಿದ್ದ ಗ್ರಾಹಕರಿಗೆ ನಿರಾಸೆ ಉಂಟು ಮಾಡಿದೆ. ಭಾರತದಲ್ಲಿ ಬಂಗಾರದ ದರ  ಹಿಗ್ಗಿದೆ. ರುಪಾಯಿ ಮೌಲ್ಯ ಕುಸಿತದಿಂದ ಬೆಲೆ ಏರಿಕೆ ಹೆಚ್ಚು ಅಗಾಧವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ 5 ರೂನಿಂದ 15 ರೂವರೆಗೆ ಕುಸಿತ … Continue reading Gold Rate ಸತತ ಏರಿಕೆ ಕಂಡ ಚಿನ್ನದ ಬೆಲೆ : ಬೆಳ್ಳಿ ಬೆಲೆ ಇಳಿಕೆ