Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Weather ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆ : ಈ 5 ಜಿಲ್ಲೆಗಳ ಜನರೇ ಎಚ್ಚರ
ಕರ್ನಾಟಕಪ್ರಮುಖ

Karnataka Weather ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆ : ಈ 5 ಜಿಲ್ಲೆಗಳ ಜನರೇ ಎಚ್ಚರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಬಿರುಸುಗೊಂಡಿದ್ದು, ನೈರುತ್ಯ ಮುಂಗಾರು ಮಾರುತಗಳು ವೇಗವಾಗಿ ಚಲಿಸುತ್ತಿದ್ದು, ಮೇ 26ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಗುಡುಗು ಸಹಿತ ಮಳೆ ಮತ್ತು ಅತಿ ವೇಗದ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆಯ ವರದಿಯಂತೆ, ಇಂದು (ಮೇ 19) ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ 40 ರಿಂದ 50 ಕಿ.ಮೀ ಇರಲಿದೆ. ಗುಡುಗು ಸಿಂಚನದ ಜೊತೆಗೆ ಈ ಬಲವಾದ ಗಾಳಿಯು ಮರಗಳು ಮತ್ತು ವಿದ್ಯುತ್ ಕಂಬಗಳಿಗೆ ಹಾನಿ ಮಾಡುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದ ಗಾಳಿ ಬೀಸಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ಚದುರಿದಂತೆ ಮಳೆಯಾಗಲಿದ್ದು, ಇಲ್ಲಿಯೂ ಕೂಡ 50-60 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿ ತಿಳಿಸಿದೆ.

ಇನ್ನು ಕೆಲವೇ ದಿನಗಳಲ್ಲಿ mAadhaar ಆ್ಯಪ್​ ಬಂದ್!

TAGGED:Heavy rain accompanied by thunderstorms in many districts of the state
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 20-05-2026, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ದೆಹಲಿಯಲ್ಲಿ ಇಂದಿನಿಂದ ವರ್ಕ್ ಫ್ರಮ್ ಹೋಂ ಆದೇಶ ಜಾರಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?