ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಎಚ್ಚರ

ಇತ್ತೀಚಿನ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ತೀವ್ರ ಬಿಸಿಲಿರುವ ಹಿನ್ನೆಲೆಯಲ್ಲಿ ಆರೋಗ್ಯ ಕಾಪಾಡುವುದು ದೊಡ್ಡ ಸಾಹಸವಾಗಿದೆ. ಈ ಸಮಯದಲ್ಲಿ ಬಿಸಿಲಿನಿಂದ ದೇಹವನ್ನು ಹೈಡ್ರೇಟ್‌ ಇಡಲು ಜನರು ಓಆರ್‌ಎಸ್ (ORS) ಮೊರೆ ಹೋಗುತ್ತಿದ್ದಾರೆ. ಕೆಲವರು ದಿನಪೂರ್ತಿ ನೀರಿನ ಬಾಟಲಿಯಲ್ಲಿ ಓಆರ್‌ಎಸ್ ಮಿಶ್ರಣವನ್ನು ತುಂಬಿಕೊಂಡು ಕುಡಿಯುವ ಅಭ್ಯಾಸವನ್ನೂ ಮಾಡಿಕೊಂಡಿರುತ್ತಾರೆ. ಆದರೆ ಪ್ರತಿದಿನ ಅದರಲ್ಲಿಯೂ ಪದೇಪದೇ ಓಆರ್‌ಎಸ್ ಕುಡಿಯುವುದು ಎಲ್ಲರಿಗೂ ಸೂಕ್ತವೇ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಬಗ್ಗೆ ದೆಹಲಿ ಸಫ್ದರ್ಜಂಗ್ ಆಸ್ಪತ್ರೆಗೆ ಸೇರಿದ ಹಿರಿಯ ವೈದ್ಯ ಡಾ. ದೀಪಕ್ … Continue reading ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಎಚ್ಚರ