Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಕ್ಕುಂಡಿ ರಹಸ್ಯ ಭೇದಿಸಲು ಇಸ್ರೋ ಎಂಟ್ರಿ
ಕರ್ನಾಟಕಪ್ರಮುಖ

ಲಕ್ಕುಂಡಿ ರಹಸ್ಯ ಭೇದಿಸಲು ಇಸ್ರೋ ಎಂಟ್ರಿ

Share
1 Min Read
SHARE

newsics.com/ನ್ಯೂಸಿಕ್ಸ್

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನೂರೊಂದು ಬಾವಿ ಮತ್ತು ದೇವಾಲಯಗಳನ್ನು ಪತ್ತೆಹಚ್ಚಲು ಇಸ್ರೋ ಸಹಯೋಗದೊಂದಿಗೆ ಸ್ಯಾಟಲೈಟ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ.

ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿ ಉತ್ಖನನಕ್ಕೆ ಸ್ಯಾಟಲೈಟ್ ತಂತ್ರಜ್ಞಾನ ಬಳಸುವ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಲಾಯ್ತು.

ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು, ಇಸ್ರೋ ವಿಜ್ಞಾನಿಗಳು ಭಾಗಿಯಾಗಿದ್ದರು.

ಈ ಕುರಿತು ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್, ಲಕ್ಕುಂಡಿಯಲ್ಲಿ ನೂರೊಂದು ಬಾವಿ, ನೂರೊಂದು ದೇವಾಲಯಗಳ ಹುಡುಕಾಟ ನಡೆಯುತ್ತಿದೆ. ರಾಜ್ಯ ಸರ್ಕಾರ ಬಹಳ ಆಸಕ್ತಿ ವಹಿಸಿ ಉತ್ಖನನ ಮಾಡುತ್ತಿದೆ. ಲಕ್ಕುಂಡಿ ಗ್ರಾಮದಲ್ಲಿರುವ ಬಾವಿ, ದೇವಾಲಗಳ ಹುಡುಕಾಟಕ್ಕೆ ತಂತ್ರಜ್ಞಾನ ಬಳಕೆ ಮಾಡಬೇಕು. ಹಾಗಾಗಿ ಇಂದಿನ ಸಭೆಯಲ್ಲಿ ಇಸ್ರೋದ ತಜ್ಞರ ಸಲಹೆ ಪಡೆದಿದ್ದೇವೆ. ಇಸ್ರೋದ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಅವ್ರ ಜೊತೆ ಚರ್ಚೆ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.

ದೇವಾಲಯ, ಬಾವಿಗಳ ಹುಡುಕಾಟಕ್ಕೆ ಸ್ಯಾಟಲೈಟ್ ತಂತ್ರಜ್ಞಾನ ಬಳಕೆ ಮಾಡುತ್ತೇವೆ. ಈಗ 38 ಬಾವಿ ದೇವಾಲಯ ಪತ್ತೆ ಹಚ್ಚಿದ್ದೇವೆ. ಇನ್ನು 62 ದೇವಾಲಯ ಹುಡುಕಬೇಕಿದೆ ಎಂದು ಮಾಧ್ಯಮಗಳಿಗೆ ಸಚಿವರು ಮಾಹಿತಿ ನೀಡಿದರು. ಲಕ್ಕುಂಡಿ ಉತ್ಖನನಕ್ಕೆ ಡಿಸೆಂಬರ್ ವರೆಗೆ ಗಡುವು ನೀಡಲಾಗಿದೆ.

ರಾತ್ರೋರಾತ್ರಿ ಕೋಟ್ಯಧಿಪತಿಯಾದ ವ್ಯಕ್ತಿ; ಹೇಗೆ ಗೊತ್ತಾ?

TAGGED:ISRO enters to unravel the mystery of Lakkundi: Satellite finds 101 temples!
Share This Article
Facebook Twitter Copy Link Print
Previous Article ರಾತ್ರೋರಾತ್ರಿ ಕೋಟ್ಯಧಿಪತಿಯಾದ ವ್ಯಕ್ತಿ; ಹೇಗೆ ಗೊತ್ತಾ?
Next Article ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?