ಲಕ್ಕುಂಡಿ ರಹಸ್ಯ ಭೇದಿಸಲು ಇಸ್ರೋ ಎಂಟ್ರಿ

newsics.com/ನ್ಯೂಸಿಕ್ಸ್ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನೂರೊಂದು ಬಾವಿ ಮತ್ತು ದೇವಾಲಯಗಳನ್ನು ಪತ್ತೆಹಚ್ಚಲು ಇಸ್ರೋ ಸಹಯೋಗದೊಂದಿಗೆ ಸ್ಯಾಟಲೈಟ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿ ಉತ್ಖನನಕ್ಕೆ ಸ್ಯಾಟಲೈಟ್ ತಂತ್ರಜ್ಞಾನ ಬಳಸುವ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಲಾಯ್ತು. ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು, ಇಸ್ರೋ ವಿಜ್ಞಾನಿಗಳು ಭಾಗಿಯಾಗಿದ್ದರು. ಈ ಕುರಿತು ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್, ಲಕ್ಕುಂಡಿಯಲ್ಲಿ ನೂರೊಂದು ಬಾವಿ, ನೂರೊಂದು ದೇವಾಲಯಗಳ ಹುಡುಕಾಟ ನಡೆಯುತ್ತಿದೆ. ರಾಜ್ಯ ಸರ್ಕಾರ … Continue reading ಲಕ್ಕುಂಡಿ ರಹಸ್ಯ ಭೇದಿಸಲು ಇಸ್ರೋ ಎಂಟ್ರಿ