Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನೀಲಣ್ಣನವರ್ ಗೆ ಸ್ಯಾಂಡಲ್‌ವುಡ್’ ಲಿಂಕ್; ಸನ್ನಿ ಲಿಯೋನ್‌ಗೆ ಕೊಟ್ಟಿದ್ದೆಷ್ಟು?
ಪ್ರಮುಖಕರ್ನಾಟಕ

ನೀಲಣ್ಣನವರ್ ಗೆ ಸ್ಯಾಂಡಲ್‌ವುಡ್’ ಲಿಂಕ್; ಸನ್ನಿ ಲಿಯೋನ್‌ಗೆ ಕೊಟ್ಟಿದ್ದೆಷ್ಟು?

Share
1 Min Read
SHARE

newsics.com/ನ್ಯೂಸಿಕ್ಸ್

ಶಿವಾನಂದ್​ನೀಲಣ್ಣನವರ್​ಗೆ ಬಡ್ಡಿ ದುಡ್ಡು ಮಾಡೋದೊಂದೇ ವ್ಯಾಪಾರ ಅಲ್ಲ. ಸಿನಿಮಾ ಫ್ಯಾಷನ್ ಕೂಡ ಇತ್ತು. ಅದು ಯಾವ್ ಮಟ್ಟದ ಫ್ಯಾಷನ್ ಅಂದ್ರೆ, ಬಾಲಿವುಡ್​ನ ಹಾಟಿ ನೀಲಿ ತಾರೆ ಅಂತಲೇ ಫೇಮಸ್ ಆಗಿದ್ದ ಸನ್ನಿ ಲಿಯೋನ್​ರನ್ನ ಎಷ್ಟೇ ದುಡ್ಡು ಖರ್ಚಾದ್ರು ಪರವಾಗಿಲ್ಲ, ಕನ್ನಡದ ಸಿನಿಮಾಕ್ಕೆ ಕರೆ ತರಬೇಕು ಅನ್ನೋ ದೊಡ್ಡ ಹಟ.. ಅದು ಚಾಂಪಿಯನ್ ಅನ್ನೋ ಸಿನಿಮಾಕ್ಕಾಗಿ ಮಾಡಿದ ಶಪಥ..

2023ರಲ್ಲಿ ಇದೇ ಶಿವಾನಂದ್​ ನೀಲಣ್ಣನವರ್​ಕನ್ನಡದಲ್ಲಿ ಚಾಂಪಿಯನ್ ಅನ್ನೋ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಸ್ಪೆಷಲ್ ಹಾಡಿನಲ್ಲಿ ನರ್ತಿಸೋಕೆ ನೀಲಿತಾರೆ ಸನ್ನಿ ಲಿಯೋನ್​ರನ್ನ ಕರೆಸಿದ್ದ. ಸನ್ನಿನೋ ನೀಲಣ್ಣ ಕೊಟ್ಟ ಬಿಲ್ಡಪ್​ಗೆ ಮನಸೋತು ‘ಡಿಗ್ರಿಬಿಲ್ಲಿ ನಾನು..’ ಅಂತ ಸಖತ್ ಆಗಿ ಡಾನ್ಸ್ ಮಾಡಿದ್ಲು..

ಮಾಜಿ ನೀಲಿ ತಾರೆ ಜೊತೆ ಮಾಡಿದ್ದೇನು?
ಪಡ್ಡೆ ಹುಡುಗರ ಮನದರಸಿ ಮಾಜಿ ನೀಲಿ ತಾರೆ ಸನ್ನಿ ಲಿಯೋನ್​’ಚಾಂಪಿಯನ್’ ಸಿನಿಮಾದ ಸ್ಪೆಷಲ್​ಹಾಡಿಗೆ ನರ್ತಿಸೋದಕ್ಕಾಗಿ ಭಾರಿ ಡಿಮ್ಯಾಂಡ್ ಮಾಡಿದ್ರು. ಅಂದೋ ಶಿವಾನಂದ್​ಬಳಿ ಕೈ ತುಂಬ ದುಡ್ಡು ಓಡಾಡ್ತಿದ್ದ ಕಾಲ. ಹಿಂದೆ ಮುಂದೆ ಯೋಚ್ನೆ ಮಾಡದೇ ಸನ್ನಿಗೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ಕೊಟ್ಟು ಜೆಸ್ಟ್ ಒಂದೇ ಒಂದು ಹಾಡಿನಲ್ಲಿ ಡಾನ್ಸ್​ ಮಾಡಿಸಿದ್ದ.

ಡ್ರ್ಯಾಗನ್’ ಗ್ಲಿಂಪ್ಸ್: ವಿಲನ್ ಆದ ಎನ್​​ಟಿಆರ್​; ಸಖತ್ ರಾ ಆಗಿದೆ ನೀಲ್ ಸಿನಿಮಾ! ವಿಡಿಯೋ ನೋಡಿ

TAGGED:Sandalwood link to Neelannavar; How much was given to Sunny Leone?
Share This Article
Facebook Twitter Copy Link Print
Previous Article ಡ್ರ್ಯಾಗನ್’ ಗ್ಲಿಂಪ್ಸ್: ವಿಲನ್ ಆದ ಎನ್​​ಟಿಆರ್​; ಸಖತ್ ರಾ ಆಗಿದೆ ನೀಲ್ ಸಿನಿಮಾ! ವಿಡಿಯೋ ನೋಡಿ
Next Article ಇರಾನ್ ಯುದ್ಧದಲ್ಲಿ ಡ್ರೋನ್‌ ಸೇರಿದಂತೆ ಅಮೆರಿಕದ 42 ಯುದ್ಧ ವಿಮಾನಗಳು ನಾಶ: ವರದಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?