Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > GBA ಚುನಾವಣೆಗೆ ಮತ್ತೆ 2 ತಿಂಗಳು ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್‌
ಕರ್ನಾಟಕದೇಶಪ್ರಮುಖ

GBA ಚುನಾವಣೆಗೆ ಮತ್ತೆ 2 ತಿಂಗಳು ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್‌

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕೊಂಚ ಸಮಾಧಾನಕರ ಸುದ್ದಿ ಸಿಕ್ಕಿದೆ. ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಮತ್ತೆ ಎರಡು ತಿಂಗಳ ಕಾಲಾವಕಾಶವನ್ನು ನೀಡಿ ಮಹತ್ವದ ಆದೇಶ ಹೊರಡಿಸಿದೆ.

 

ಬೆಂಗಳೂರಿನ ವಿಸ್ತರಣೆ ಮತ್ತು ಆಡಳಿತಾತ್ಮಕ ಸಿದ್ಧತೆಗಳ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಇನ್ನು ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸರ್ಕಾರ ಪ್ರತಿಪಾದಿಸಿತ್ತು. ಇದಕ್ಕಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ರಾಜ್ಯ ಸರ್ಕಾರ, ಪ್ರಸ್ತುತ ಡೆಡ್‌ಲೈನ್‌ನಿಂದ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲಾವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿಕೊಂಡಿತ್ತು.

ಆದರೆ, ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರದ ಈ ಮೂರು ತಿಂಗಳ ಸುದೀರ್ಘ ಕಾಲಾವಕಾಶದ ವಾದವನ್ನು ಪುರಸ್ಕರಿಸಲಿಲ್ಲ. ಸರ್ಕಾರದ ಅರ್ಜಿಯನ್ನು ಭಾಗಶಃ ಅಂಗೀಕರಿಸಿದ ನ್ಯಾಯಾಲಯ, ಮೂರು ತಿಂಗಳ ಬದಲಾಗಿ ಎರಡು ತಿಂಗಳ ಕಾಲಾವಕಾಶ ನೀಡಲು ಸಮ್ಮತಿಸಿತು. ಈ ಮೂಲಕ ಆಗಸ್ಟ್‌ 31 ರ ಒಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್‌ ಗಡುವು ವಿಧಿಸಿದೆ.

ಐಸ್ ಕ್ಯೂಬ್‌ನಿಂದ ಟಾಯ್ಲೆಟ್ ಕ್ಲೀನ್ : ವೈರಲ್ ಆಗ್ತಿದೆ ಐಸ್ ಕ್ಯೂಬ್ ಹ್ಯಾಕ್

TAGGED:Supreme Court grants 2 more months for GBA elections
Share This Article
Facebook Twitter Copy Link Print
Previous Article ಐಸ್ ಕ್ಯೂಬ್‌ನಿಂದ ಟಾಯ್ಲೆಟ್ ಕ್ಲೀನ್ : ವೈರಲ್ ಆಗ್ತಿದೆ ಐಸ್ ಕ್ಯೂಬ್ ಹ್ಯಾಕ್
Next Article ಹಾಲಿನ ಬೆನ್ನಲ್ಲೇ `ಬ್ರೆಡ್’ ಬೆಲೆಯಲ್ಲಿ ಭಾರೀ ಏರಿಕೆ; ಪ್ಯಾಕೆಟ್ ಬೆಲೆ ಎಷ್ಟು?

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?