T G Nandeesh no more ಕಿರುತೆರೆ ಸಂಭಾಷಣೆಕಾರ, ಪ್ರತಿಭಾವಂತ ಬರಹಗಾರ ಟಿ.ಜಿ. ನಂದೀಶ್ ಇನ್ನಿಲ್ಲ
newsics.com/ನ್ಯೂಸಿಕ್ಸ್ ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಸಂಭಾಷಣೆಕಾರರಾಗಿ ಗುರುತಿಸಿಕೊಂಡಿದ್ದ ಪ್ರತಿಭಾವಂತ ಬರಹಗಾರ ಟಿ.ಜಿ. ನಂದೀಶ್ (37) ಅವರು ಇಂದು (ಬುಧವಾರ) ಮಧ್ಯಾಹ್ನ ದಿಢೀರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾ, ಸಾಹಿತ್ಯ ಮತ್ತು ಸಿನಿಮಾ ಬರವಣಿಗೆಯಲ್ಲಿ ತೊಡಗಿದ್ದ ನಂದೀಶ್ ಅವರ ಅಕಾಲಿಕ ಸಾವು ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ನಟ ದಿಲೀಪ್ ರಾಜ್ ನಿಧನಕ್ಕೆ ಸಂತಾಪ ಸೂಚಿಸಿದ್ದ ಸಂಭಾಷಣೆಕಾರ ಟಿಜಿ ನಂದೀಶ್ ಅವರೇ ಈಗ ಹೇಳದೆ ಕೇಳದೆ ಹೋಗಿದ್ದಾರೆ. ಹೌದು, ಎಲ್ಲದರಲ್ಲೂ ತಮ್ಮದೇ ಛಾಪು ಮೂಡಿಸಿದ … Continue reading T G Nandeesh no more ಕಿರುತೆರೆ ಸಂಭಾಷಣೆಕಾರ, ಪ್ರತಿಭಾವಂತ ಬರಹಗಾರ ಟಿ.ಜಿ. ನಂದೀಶ್ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed