Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ವಿಜಯಲಕ್ಷ್ಮಿ ಬಳಿ ದರ್ಶನ್​ ಕೇಳಿದ್ದು ಇದೊಂದೇ ಪ್ರಶ್ನೆ!ದರ್ಶನ್ ಅಸಮಾಧಾನಗೊಂಡಿದ್ಯಾಕೆ?​
ಕರ್ನಾಟಕಪ್ರಮುಖಮನರಂಜನೆ

Actor Darshan ವಿಜಯಲಕ್ಷ್ಮಿ ಬಳಿ ದರ್ಶನ್​ ಕೇಳಿದ್ದು ಇದೊಂದೇ ಪ್ರಶ್ನೆ!ದರ್ಶನ್ ಅಸಮಾಧಾನಗೊಂಡಿದ್ಯಾಕೆ?​

Share
1 Min Read
SHARE

newsics.com/ನ್ಯೂಸಿಕ್ಸ್

ಸ್ಯಾಂಡಲ್​​ ವುಡ್​​ನ ಸ್ಟಾರ್​​ ನಟ ದರ್ಶನ್​​ಗೆ ಇದೆಂಥಾ ಸ್ಥಿತಿ ಬಂದಿದೆ ಅಂದ್ರೆ. ಹೊರಗೆ ಐಷಾರಾಮಿ ಬದುಕು ಕಂಡಿದ್ದ ದಾಸ, ಈಗ ಕಂಬಿ ಹಿಂದೆ ಕಣ್ಣೀರು ಹಾಕ್ತಿದ್ದಾರೆ.

ನಟ ದರ್ಶನ್‌ ಹಾಗೂ ವಿಜಯಲಕ್ಷ್ಮಿ ಅವರ 23ನೇ ವಿವಾಹ ವಾರ್ಷಿಕೋತ್ಸವ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಇಂದು ಮಧ್ಯಾಹ್ನ ಪುತ್ರ ವಿನೀಶ್ ಜೊತೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದರು. ಈ ವೇಳೆ ನಟ ದರ್ಶನ್ ಅವರು ಪತ್ನಿ ಹಾಗೂ ಮಗನನ್ನು ಅಪ್ಪಿಕೊಂಡು ಭಾವುಕರಾದರು ಎನ್ನಲಾಗಿದೆ.

ಜೈಲಿನಲ್ಲಿ ಹೆಂಡ್ತಿ-ಮಗನನ್ನ ಕಂಡು ತಬ್ಬಿ ಕಣ್ಣೀರಿಟ್ಟ ದರ್ಶನ್​, ಮನಸ್ಸಿನ ಭಾರ ಇಳಿಸಿಕೊಂಡು ಪತ್ನಿ ಹಾಗೂ ಮಗನಿಗೆ ಧೈರ್ಯ ಹೇಳಿದ್ದಾರೆ. ನೀವೇನು ಬೇಜಾರಾಗ್ಬೇಡಿ, ಧೈರ್ಯವಾಗಿರಿ. ನಾನು ಇಲ್ಲಿ ಆರಾಮಾಗಿದ್ದೀನಿ ಅಂತ ಹೆಂಡತಿ ಮಗನಿಗೆ ಧೈರ್ಯ ತುಂಬಿದ ದರ್ಶನ್, ವಿಶೇಷ ಸಂದರ್ಶನಕ್ಕೆ ಅವಕಾಶ ಕೊಟ್ಟಿರೋದು ಸಮಾಧಾನ ತಂದಿದೆ ಎಂದಿದ್ದಾರಂತೆ.

ಜೈಲಿನಲ್ಲಿದ್ರು ಪತ್ನಿ ಹಾಗೂ ಪುತ್ರನ ಕಣ್ಣೀರು ಒರೆಸಿದ ದರ್ಶನ್​, ನಿಮ್ಮಿಬ್ರನ್ನ ಹತ್ತಿರದಿಂದ ಮಾತಾಡಿಸಿ ಮನಸ್ಸು ಹಗುರವಾಯ್ತು. ಹೇಗೋ ಇಷ್ಟು ದಿನ ಕಳೆದಿದ್ದೇನೆ. ಭಗವಂತ ಇದ್ದಾನೆ, ಇನ್ನೊಂದು ವರ್ಷ ಕಳೀತಿನಿ” ಎಂದು ಪತ್ನಿ- ಮಗನಿಗೆ ದರ್ಶನ್​​ ಧೈರ್ಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಕುಟುಂಬ ಕುರಿತ ಚರ್ಚೆ ಬಳಿಕ ದರ್ಶನ್​ ಅವರು ಪತ್ನಿ ವಿಜಯಲಕ್ಷ್ಮಿ ಬಳಿ ಈ ಒಂದು ಪ್ರಶ್ನೆ ಕೇಳಿದ್ದಾರೆ ಎನ್ನಲಾಗ್ತಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್​​​ಗೆ ಸುಪ್ರೀಂ ಕೋರ್ಟ್​ ಬೇಲ್ ರಿಜೆಕ್ಟ್​ ಮಾಡಿದ್ದು ಬೇಸರ ತರಿಸಿದೆ. ಹೀಗಾಗಿ ವಿಜಯಲಕ್ಷ್ಮಿ ಬಳಿ ಸುಪ್ರೀಂನಲ್ಲಿ ಬೇಲ್​​​ ರಿಜೆಕ್ಟ್​ ಆಗಿದ್ದು ಯಾಕೆ? ಎಂದು ದರ್ಶನ್ ಪ್ರಶ್ನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಒಂದು ಅವಕಾಶ ಇರ್ತಿತ್ತು ಎಂದು ದರ್ಶನ್​ ಅಸಮಾಧಾನ ವ್ಯಕ್ತಪಡಿಸಿದ್ದು, ಇದೀಗ ಏನು ಮಾಡಲು ಸಾಧ್ಯವಿಲ್ಲ ಎಂದು ಬೇಸರದ ಮಾತಾಡಿದ್ರು ಎನ್ನಲಾಗ್ತಿದೆ.

ಮಾತುಕತೆ ಬಳಿಕ ಹೆಂಡತಿ ತಂದಿದ್ದ ಡ್ರೈಫ್ರೂಟ್ಸ್ ಹಾಗೂ ಹಣ್ಣುಗಳನ್ನ ಪಡೆದ ದರ್ಶನ್, ಕೊನೆಯಲ್ಲಿ ಹೆಂಡ್ತಿ-ಮಗನನ್ನ ಪ್ರೀತಿಯಿಂದ ಮಾತಾಡಿಸಿ ಕಳಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪೋಷಕರಿಗೆ ಬೆಲೆ ಏರಿಕೆ ಬರೆ : ಶಾಲಾ ಶುಲ್ಕ ಹೆಚ್ಚಳ ಬೆನ್ನಲ್ಲೇ ನೋಟ್ ಬುಕ್, ವರ್ಕ್ ಬುಕ್ ಗಳ ಬೆಲೆಯೂ ಏರಿಕೆ

TAGGED:This was the only question Darshan asked Vijayalakshmi! Why was Darshan upset?
Share This Article
Facebook Twitter Copy Link Print
Previous Article ಪೋಷಕರಿಗೆ ಬೆಲೆ ಏರಿಕೆ ಬರೆ : ಶಾಲಾ ಶುಲ್ಕ ಹೆಚ್ಚಳ ಬೆನ್ನಲ್ಲೇ ನೋಟ್ ಬುಕ್, ವರ್ಕ್ ಬುಕ್ ಗಳ ಬೆಲೆಯೂ ಏರಿಕೆ
Next Article Viral ನಡುರಸ್ತೆಯಲ್ಲೇ ಮಹಿಳೆಯ ಉಡುಪು ಎಳೆದ ಕಾಮುಕ : ವೈರಲ್ ವಿಡಿಯೋ ನೋಡಿ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?